Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ!
ಪ್ರಮುಖವೈರಲ್

ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ!

Share
1 Min Read
SHARE

newsics.com

ಕೆಲವೊಂದು ಕಡೆ ದೇವಸ್ಥಾನದ ಜಾತ್ರೆಗಳ ಸಮಯದಲ್ಲಿ ಜನರು ನಾನಾ ರೀತಿಯ ಆಚರಣೆಗಳನ್ನು ನಡೆಸುತ್ತಾರೆ. ಕೆಂಡದ ಮೇಲೆ ನಡೆಯುವುದು, ಕುದಿಯುವ ಎಣ್ಣೆಯಲ್ಲಿ ಕೈ ಹಾಕುವುದು, ಹೀಗೆ ಹಲವಾರು ಜೀವಕ್ಕೆ ಅಪಾಯಕಾರಿಯಾದಂತಹ ಆಚರಣೆಗಳನ್ನು ದೇವರ ಹೆಸರಿನಲ್ಲಿ ಆಚರಿಸುತ್ತಾರೆ. ಸದ್ಯ ಇತ್ತೀಚೆಗೆ ಜಾತ್ರೆಯೊಂದರಲ್ಲಿ ಕುದಿಯುವ ಹಾಲಿನಲ್ಲಿ ಮಗುವನ್ನು ಮುಳುಗಿಸುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನರ ಈ ಆಚರಣೆ ಮಕ್ಕಳ ಸುರಕ್ಷತೆ ಮತ್ತು ಮೂಢನಂಬಿಕೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

https://www.newsics.com/wp-content/uploads/2024/07/jxVbHFnnGCENVvpL.mp4

ಈ ವಿಡಿಯೊದಲ್ಲಿ ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಚಿಕ್ಕ ಮಗುವನ್ನು ಮುಳುಗಿಸಿದ ಅರ್ಚಕ ನಂತರ ಮಗುವನ್ನು ಎತ್ತಿಕೊಂಡು ಅದೇ ಬಿಸಿ ಹಾಲನ್ನು ತನ್ನ ಹಾಗೂ ಮಗುವಿನ ಮೈಮೇಲೆ ಸುರಿದಿದ್ದಾನೆ. ಈ ವೇಳೆ ಆ ಮಗು ಜೋರಾಗಿ ಅಳುತ್ತಿರುವುದು ಕಾಣಿಸುತ್ತದೆ. ಈ ವಿಡಿಯೊ ನೋಡಿದ ಜನರು ಗಾಬರಿಗೊಂಡಿದ್ದು, ಈ ಆಚರಣೆ ಭಾಗವಹಿಸುವ ಮಕ್ಕಳಿಗೆ ತೀವ್ರ ಅಪಾಯವನ್ನುಂಟು ಮಾಡುತ್ತದೆ ಎಂದು ಭಯಪಟ್ಟಿದ್ದಾರೆ.

TAGGED:A priest who drowned a child in a pot of boiling milk!
Share This Article
Facebook Twitter Copy Link Print
Previous Article ಸ್ಪೂಡೆಂಟ್ ಜತೆ ಶಿಕ್ಷಕಿ ರೊಮ್ಯಾಂಟಿಕ್ ಫೋಟೊ: ಹೈಕೋರ್ಟ್ ಅಸಮಾಧಾನ
Next Article ಬೀಟ್ರೂಟ್ ತಿಂದ್ರೆ ಈ 4 ಸಮಸ್ಯೆಗಳು ಮಾಯಾ..!

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?