Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಶಿಕ್ಷಕ
ಕರ್ನಾಟಕ

ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಶಿಕ್ಷಕ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಬೆಳಗಾವಿಯಲ್ಲಿ ನಡೆದಿದೆ.

ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ. ಲಿವಿನ್ ರಿಲೇಷನ್ ಶಿಪ್ ನಲ್ಲಿ ಇರಬೇಕು. ಕರೆದಾಗ ಬರಬೇಕು. ವಿಷಯ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಉಪನ್ಯಾಸಕ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾನೆ.

ಈ ವಿಷಯವನ್ನು ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದರು. ಸಂತ್ರಸ್ತೆಯ ತಂದೆ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿ ಉಪನ್ಯಾಸಕನನ್ನು ಬಂಧಿಸಿದ್ದಾರೆ.

TAGGED:#Teacher #raped #student #arrest #police #belagavi
Share This Article
Facebook Twitter Copy Link Print
Previous Article LPG ವಾಣಿಜ್ಯ ಸಿಲಿಂಡರ್ ಬೆಲೆ 10 ರೂ. ಇಳಿಕೆ
Next Article ಶಾಲೆಗಳ ಸುತ್ತಮುತ್ತ ಬೀದಿ ನಾಯಿ ಉಪಟಳ ತಡೆಯಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶಪ್ರಕಟ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?