Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಗಳ ಸುತ್ತಮುತ್ತ ಬೀದಿ ನಾಯಿ ಉಪಟಳ ತಡೆಯಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶಪ್ರಕಟ
ಕರ್ನಾಟಕಪ್ರಮುಖ

ಶಾಲೆಗಳ ಸುತ್ತಮುತ್ತ ಬೀದಿ ನಾಯಿ ಉಪಟಳ ತಡೆಯಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶಪ್ರಕಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ: 5/2025ರ ದಿನಾಂಕ: 07.11.2025ರ ತೀರ್ಪಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ನಿರ್ದೇಶನ ನೀಡಿರುತ್ತದೆ. ಈ ಸಂಬಂಧ ಉಲ್ಲೇಖಿತ (2) ರ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಟೆಗಟ್ಟುವ ನಿಟ್ಟಿನಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ.

ಶಿಕ್ಷಣ ಇಲಾಖೆಯ ಮಾರ್ಗಸೂಚಿಯಲ್ಲೇನಿದೆ?

ಎಲ್ಲಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆಯನ್ನ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು.

ಶಿಕ್ಷಣ ಸಂಸ್ಥೆಗಳು ಗುರುತಿಸಿದ ಬೀದಿನಾಯಿಗಳ ಸ್ಥಳಾಂತರಕ್ಕೆ ಆಶ್ರಯ ತಾಣ ನೀಡಲ ಸ್ಥಳೀಯ ಸಂಸ್ಥೆಗಳಿಗೆ ಸಹಕಾರ ನೀಡಬೇಕು .

ಒಮ್ಮೆ ನಾಯಿಗಳನ್ನು ಶಿಕ್ಷಣ ಸಂಸ್ಥೆಗಳಿಂದ ಸ್ಥಳಾಂತರಿಸಿದ ನಂತರ ಪುನಃ ಬೀದಿನಾಯಿಗಳು ಶಾಲಾ ಆವರಣದ ಒಳಗಡೆ ಪ್ರವೇಶಿದಂತೆ ಕಾಂಪೌಂಡ್ ಹಾಕಬೇಕು.

ಬೀದಿನಾಯಿಗಳ ಸ್ಥಳಾಂತರ, ಸಂಖ್ಯೆ ಮತ್ತು ಸ್ಥಳೀಯ ಸಂಸ್ಥೆ ಜೊತೆಗೆ ಸಮನ್ವಯ ಸಾಧಿಸಲು ಶಿಕ್ಷಣ ಸಂಸ್ಥೆಗಳು ನೋಡಲ್ ಅಧಿಕಾರಿ ನೇಮಕ ಮಾಡಬೇಕು.

TAGGED:#Government #orders #compliance #stray #dog ​​#infestation #schools
Share This Article
Facebook Twitter Copy Link Print
Previous Article ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಶಿಕ್ಷಕ
Next Article Vegetable Prices Rise: ಕೈ ಸುಡುತ್ತಿದೆ ತರಕಾರಿ ಬೆಲೆ – ಯಾವುದರ ದರ ಎಷ್ಟಿದೆ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?