Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rail info ಇನ್ಮುಂದೆ ದುಡ್ಡು ಕೊಟ್ರೆ ನಾನ್ ಎಸಿ ಸ್ಲೀಪರ್‌ನಲ್ಲೂ ಸಿಗತ್ತೆ ದಿಂಬು, ಬೆಡ್‌ಶೀಟ್
ದೇಶಪ್ರಮುಖ

Rail info ಇನ್ಮುಂದೆ ದುಡ್ಡು ಕೊಟ್ರೆ ನಾನ್ ಎಸಿ ಸ್ಲೀಪರ್‌ನಲ್ಲೂ ಸಿಗತ್ತೆ ದಿಂಬು, ಬೆಡ್‌ಶೀಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಇದುವರೆಗೆ ಎಸಿ ಕೋಚ್ ಪ್ರಯಾಣಿಕರಿಗೆ ಮಾತ್ರ ರೈಲ್ವೆ ಇಲಾಖೆ ಹಾಸಿಗೆ, ದಿಂಬು, ಹೊದಿಕೆ ನೀಡುತ್ತಿದ್ದು, ಇದೀಗ ನಾನ್ ಎಸಿ ಸ್ಲೀಪರ್ ಕೋಚ್ ಪ್ರಯಾಣಿಕರಿಗೂ ಈ ಸೌಲಭ್ಯ ವಿಸ್ತರಿಸಲು ನಿರ್ಧರಿಸಿದ್ದು, ಜನವರಿ 1ರಿಂದ ಜಾರಿಗೆ ಬರಲಿದೆ.

ಜನವರಿ 1ರಿಂದ ನಾನ್ ಎಸಿ ಸ್ಲೀಪರ್ ಕೋಚ್ ಪ್ರಯಾಣಿಕರಿಗೆ ನಿಗದಿತ 50 ಬಾಡಿಗೆ ಆಧಾರದಲ್ಲಿ ತಲೆದಿಂಬು ಮತ್ತು ಬೆಡ್ ಶೀಟ್ ವಿತರಿಸಲು ದಕ್ಷಿಣ ರೈಲ್ವೆ ನಿರ್ಧರಿಸಿದೆ.

ಚೆನ್ನೈ -ಮಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ಚೆನ್ನೈ ಎಗ್ಮೋರ್ -ಮಂಗಳೂರು ಎಕ್ಸ್ ಪ್ರೆಸ್ ಸೇರಿ 10 ರೈಲುಗಳಲ್ಲಿ ಹೊದಿಕೆ, ತಲೆದಿಂಬು ವಿತರಿಸುವ ಯೋಜನೆ ಆರಂಭಿಕ ಹಂತದಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದ್ದು, ಇದರ ಯಶಸ್ಸು ನೋಡಿಕೊಂಡು ಉಳಿದ ರೈಲುಗಳಲ್ಲೂ ಸೇವೆ ವಿಸ್ತರಿಸಲಾಗುವುದು.

ಮಳೆಗಾಲ ಮತ್ತು ಚಳಿಗಾಲದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇದರಿಂದ ಅನುಕೂಲವಾಗಲಿದೆ. ಕವರ್ ಸಹಿತ ತಲೆದಿಂಬು ಮತ್ತು ಬೆಡ್ ಶೀಟ್ ಗೆ 50 ರೂ. ಬಾಡಿಗೆ, ಕೇವಲ ಬೆಡ್ ಶೀಟ್ ಗೆ 20 ರೂ., ಕವರ್ ಸಹಿತ ತಲೆದಿಂಬು ಬೇಕಿದ್ದರೆ 30 ರೂ. ನೀಡಬೇಕಿದೆ ಎನ್ನಲಾಗಿದೆ.

https://www.newsics.com/2025/12/01/sim-re-verification-will-be-done-once-every-90-days-whatsapp-logout-will-be-done-every-6-hours-new-rules-in-india/

New Rules from December ಇಂದಿನಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು

Bigg Boss ತೆಲುಗು ಬಿಗ್‌ ಬಾಸ್‌ನಲ್ಲೂ ಹೈಡ್ರಾಮಾ, ಪೇಚಿಗೆ ಸಿಲುಕಿದ ಸಂಜನಾ ಗಲ್ರಾನಿಗೆ ತಪರಾಕಿ, ಬಲವಂತವಾಗಿ ಕ್ಷಮೆ ಕೇಳಿಸಿದ ನಟ ನಾಗಾರ್ಜುನ! ವೀಡಿಯೊ ನೋಡಿ

TAGGED:If you pay extrayou will get a pillow and bedsheet even in a non-AC sleeper.
Share This Article
Facebook Twitter Copy Link Print
Previous Article Vegetable Prices Rise: ಕೈ ಸುಡುತ್ತಿದೆ ತರಕಾರಿ ಬೆಲೆ – ಯಾವುದರ ದರ ಎಷ್ಟಿದೆ?
Next Article ನಟಿ ಭವ್ಯಾ ಗೌಡ ಪ್ರೀತಿಸ್ತಿರೋ ಹುಡುಗ ಯಾರು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?