Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಸಾಲಾ ಬಾಂಡ್ ಪ್ರಕರಣ :ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ EDಯಿಂದ ನೋಟಿಸ್ ಜಾರಿ
ದೇಶ

ಮಸಾಲಾ ಬಾಂಡ್ ಪ್ರಕರಣ :ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ EDಯಿಂದ ನೋಟಿಸ್ ಜಾರಿ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿರುವನಂತಪುರಂ: ಮಸಾಲಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ದಾಖಲಾದ ಪ್ರಕರಣದಲ್ಲಿ ಇಡಿ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

2019ರಲ್ಲಿ ವಿದೇಶಿ ವಿನಿಮಯ ನಿರ್ವಹನಾ ಕಾಯ್ದೆ (ಫೆಮಾ ಕಾಯ್ದೆ) ಉಲ್ಲಂಘನೆ ಮಾಡಿ ಮಾಸಾಲಾ ಬಾಂಡ್ ಗಳ ಮೂಲಕ ಕಿಫ್ ಬಿ 2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ.

TAGGED:#MasalaBond #case #ED #issues #Kerala #CM #Pinarayi Vijayan
Share This Article
Facebook Twitter Copy Link Print
Previous Article ನಿಮ್ಮ ಮಕ್ಕಳನ್ನು ಅಡ್ಡಹೆಸರಲ್ಲಿ ಕರೆಯುತ್ತಿರಾ? ಹಾಗಿದ್ರೆ ಈ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ..
Next Article ನಿರ್ದೇಶಕನ ಜತೆ ಸದ್ದಿಲ್ಲದೆ ಎರಡನೇ ಮದುವೆಯಾದ್ರಾ ಸಮಂತಾ?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?