Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಿರ್ದೇಶಕನ ಜತೆ ಸದ್ದಿಲ್ಲದೆ ಎರಡನೇ ಮದುವೆಯಾದ್ರಾ ಸಮಂತಾ?
ಮನರಂಜನೆ

ನಿರ್ದೇಶಕನ ಜತೆ ಸದ್ದಿಲ್ಲದೆ ಎರಡನೇ ಮದುವೆಯಾದ್ರಾ ಸಮಂತಾ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟಿ ಸಮಂತಾ ಅವರು ಸಿನಿಮಾಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರಕ್ಕೆ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಅವರು ಈಗಾಗಲೇ ಲವ್ ನಲ್ಲಿ ಇದ್ದಾರೆ ಶೀಘ್ರವೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡಿತ್ತು. ಬಾಲಿವುಡ್ ಖ್ಯಾತ ನಿರ್ದೇಶಕ ರಾಜ್ ನಿಧಿಮೋರು ಅವರೊಂದಿಗೆ ಲವ್‌ನಲ್ಲಿದ್ದಾರೆ ಅವರಿಬ್ಬರು ಜೊತೆಗೆ ಸುತ್ತಾಡುತ್ತಿದ್ದಾರೆ ಎಂದು ಹೇಳುವ ಅನೇಕ ಫೋಟೊಗಳು ಕೂಡ ಈಗಾಗಲೇ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡಿದೆ. ಅದರ ಬೆನ್ನಲ್ಲೆ ಸಮಂತಾ ಎರಡನೇ ಮದುವೆಯ ಕುರಿತು ಸುದ್ದಿಯೊಂದು ಮಾಯಾನಗರಿಯಲ್ಲಿ ಸಂಚಲನ ಸೃಷ್ಟಿಸಿದೆ. ಅಭಿಮಾನಿಗಳನ್ನು ಪುಳಕಿತಗೊಳಿಸಿದೆ.

ಕೇವಲ ಕುಟುಂಬದ ಆಪ್ತರ ಸಮ್ಮುಖದಲ್ಲಿ ಸಮಂತಾ ರುತ್ ಪ್ರಭು-ರಾಜ್ ನಿಧಿಮೋರು ಜೋಡಿ ವಿವಾಹ ಬಂಧನದಲ್ಲಿ ಬಂಧಿಯಾಗಿದ್ದು ಸಮಂತಾ ತಮ್ಮ ಮದುವೆಯಲ್ಲಿ ಕೆಂಪು ಬಣ್ಣದ ಸೀರೆ ಧರಿಸಿದ್ದರು ಎನ್ನಲಾಗಿದೆ.

ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿರಲಿಲ್ಲ. ಇದೀಗ missmalini ಎಂಬ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದು ಈ ವದಂತಿಯನ್ನು ದೃಢಪಡಿಸಿದೆ.

ಹಿಂದೂಸ್ಥಾನ್‌ ಟೈಮ್ಸ್‌ ಸಿಟಿ ಮೂಲಗಳನ್ನು ಉಲ್ಲೇಖಿಸಿ ಇನ್‌ಸ್ಟಾ ಪೋಸ್ಟ್‌ ಮಾಡಿರುವ missmalini ಖಾತೆಯಲ್ಲಿ, ಸೋಮವಾರ ಬೆಳಿಗ್ಗೆ ಇಶಾ ಯೋಗ ಕೇಂದ್ರದೊಳಗಿನ ಲಿಂಗ ಭೈರವಿ ದೇವಸ್ಥಾನದಲ್ಲಿ ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಧಿಮೋರು ವಿವಾಹವಾಗಿದ್ದಾರೆ ಎಂಬ ವಿಷಯ ದೃಢಪಟ್ಟಿದೆ ಎಂದು ಬರೆಯಲಾಗಿದೆ.

ಇದರ ನಡುವೆ ರಾಜ್ ಅವರ ಮೊದಲ ಪತ್ನಿ ಶ್ಯಾಮಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ‘ಹತಾಶರಾದ ಜನರು ಹತಾಶ ಕೆಲಸಗಳನ್ನು ಮಾಡುತ್ತಾರೆ’ ಎಂಬ ಪೋಸ್ಟ್ ಹಂಚಿಕೊಂಡಿದ್ದಾರೆ.

 

https://www.instagram.com/p/DRteL4FEhU0/?igsh=MXBvbmR6endjenVkNw==

TAGGED:#Samantha #married #director #PrabhuRajNidhimoru #actress
Share This Article
Facebook Twitter Copy Link Print
Previous Article ಮಸಾಲಾ ಬಾಂಡ್ ಪ್ರಕರಣ :ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ EDಯಿಂದ ನೋಟಿಸ್ ಜಾರಿ
Next Article ಚಲಿಸುತ್ತಿದ್ದ ರೈಲಿನಡಿ ಪ್ರೇಮಿಗಳ ರೊಮ್ಯಾನ್ಸ್ – ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?