Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳನ್ನು ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್
ಕರ್ನಾಟಕ

ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳನ್ನು ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು : ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ಪ್ರಿನ್ಸಿಪಾಲ್ ವೊಬ್ಬರು ತರಗತಿಯಿಂದ ಮೂವರು ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ತರಗತಿಯಿಂದ ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಬಳಿಕ ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಷಯ ತಿಳಿದ ಹಿಂದೂ ಮುಖಂಡರು ಕಾಲೇಜಿಗೆ ಆಗಮಿಸಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

TAGGED:#Principal #students #Ayyappa #garlands #college #chikkamagluru
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ರೈಲಿನಡಿ ಪ್ರೇಮಿಗಳ ರೊಮ್ಯಾನ್ಸ್ – ವೈರಲ್ ವಿಡಿಯೋ ನೋಡಿ
Next Article Home Minister G. Parameshwar surprise visit to Kodi Math ಕೋಡಿಮಠಕ್ಕೆ ದಿಢೀರ್ ಭೇಟಿ ನೀಡಿದ ಗೃಹಸಚಿವ ಜಿ. ಪರಮೇಶ್ವರ್

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?