Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಡೀ ರಾತ್ರಿ ಕಾಫಿ ತೋಟದಲ್ಲಿ ಒಂಟಿಯಾದ 2 ವರ್ಷದ ಮಗು; ಸಿಕ್ಕಿದ್ದೇಗೆ?
ಕರ್ನಾಟಕಪ್ರಮುಖ

ಇಡೀ ರಾತ್ರಿ ಕಾಫಿ ತೋಟದಲ್ಲಿ ಒಂಟಿಯಾದ 2 ವರ್ಷದ ಮಗು; ಸಿಕ್ಕಿದ್ದೇಗೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಎರಡು ವರ್ಷದ ಮಗುವೊಂದು ಇಡೀ ರಾತ್ರಿ ಕಾಫಿ ತೋಟದಲ್ಲಿ ಕಳೆದಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿನಡೆದಿದೆ.

ಮರುದಿನ ಸಾಕು ನಾಯಿಗಳಿಂದ ಮಗು ಪತ್ತೆಯಾಗಿದೆ. ಸುನಿಲ್ ಹಾಗೂ ನಾಗಿಣಿ ದಂಪತಿಯ ಎರಡು ವರ್ಷದ ಮಗು ಸುನನ್ಯಾ ಕಾಫಿ ತೋಟದಲ್ಲಿ ಮಿಸ್ ಆಗಿತ್ತು.ಶನಿವಾರ ಪೋಷಕರು ಮಗುವನ್ನು ಕೊಂಗಣ ಗ್ರಾಮದ ಶರಿ ಗಣಪತಿ ಎಂಬವರ ತೋಟಕ್ಕೆ ಕರೆದುಕೊಂಡು ಬಂದಿದ್ದರು. ಈ ವೇಳೆ ಮಗು ನಾಪತ್ತೆಯಾಗಿತ್ತು. ಎಷ್ಟೇ ಹುಡುಕಿದರೂ ಮಗು ಸಿಗದೇ ಪೋಷಕರು ಕಂಗಲಾಗಿದ್ದರು. ಶನಿವಾರ ಸಾಕಷ್ಟು ಹುಡುಕಿ ಮಗು ಸಿಗದೇ ಕತ್ತಲಾದ ಬಳಿಕ ಪೋಷಕರು ಹಿಂದಿರುಗಿದ್ದರು.
ಮಗು ಕಾಣೆಯಾಗಿರವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೂ ಮಾಹಿತಿ ನೀಡಲಾಗಿತ್ತು. ಭಾನುವಾರ ಅನಿಲ್‌ ಕಾಳಪ್ಪ ಎಂಬವರಿಗೆ ಸೇರಿದ್ದ ಸಾಕು ನಾಯಿ ಓರಿಯೋ ಮಗುವನ್ನು ಪತ್ತೆ ಮಾಡಿದೆ. ಅರಣ್ಯ ಇಲಾಖೆ ಸಿಬ್ಬಂದಿಯವರು ಸಾಕು ನಾಯಿಗಳೊಂದಿಗೆ ಮಗುವಿಗಾಗಿ ಹುಡಕಾಟ ನಡೆಸಿದ್ದರು
ಶನಿವಾರ ಮಧ್ಯಾಹ್ನ ಮಗುವಿನ ತಾಯಿ ಮೊಬೈಲ್ ನೋಡುತ್ತಾ ಕುಳಿತಿದ್ದರು. ಈ ವೇಳೆ ಮಗು ಸುನನ್ಯಾ ನಾಪತ್ತೆಯಾಗಿದ್ದಳು. ಶ್ವಾನ ಓರಿಯೋದಿಂದಾಗಿ ಸುನನ್ಯಾ ಮತ್ತೆ ತಾಯಿ ಮಡಿಲು ಸೇರಿದ್ದಾಳೆ. ಸ್ಥಳೀಯರು ಸಹ ಮಗುವಿಗಾಗಿ ಹುಡುಕಾಟ ನಡೆಸಿದ್ದರು.

ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

TAGGED:2-year-old child left alone in coffee plantation all night; found by pet dog; Why was the child missing?
Share This Article
Facebook Twitter Copy Link Print
Previous Article ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Next Article ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?