Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ
ಕರ್ನಾಟಕಪ್ರಮುಖ

ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೋಕ್ಸೋ ಪ್ರಕರಣದಡಿ ಆರೋಪಿ ಮಲ್ಲೇಶ್ (35)ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.

ನಡೆದದ್ದೇನು?
ಆರೋಪಿ ಮಲ್ಲೇಶ್ ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ. ಆಗಸ್ಟ್ನಲ್ಲಿ ಕೃತ್ಯ ಬೆಳಕಿಗೆ ಬಂದಿತ್ತು. ಇನ್ನು ಬಾಲಕಿಯನ್ನು ಪೊಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರಿಂದ ತಪಾಸಣೆ ವೇಳೆ ಬಾಲಕಿ ಏಳು ತಿಂಗಳು ಗರ್ಭಿಣಿಯಾಗಿರುವುದ ಪತ್ತೆ ಆಗಿದೆ. ನವೆಂಬರ್ 18ರಂದು ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.
ಆ ಬಳಿಕ ಹುಲಿಯೂರುದುರ್ಗಾ ಪೊಲೀಸ್ ಠಾಣೆಗೆ ಪೊಷಕರು ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಮಲ್ಲೇಶ್ ನಾಪತ್ತೆಯಾಗಿದ್ದ. ಸದ್ಯ ಆರೋಪಿಯನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ.

ಇಡೀ ರಾತ್ರಿ ಕಾಫಿ ತೋಟದಲ್ಲಿ ಒಂಟಿಯಾದ 2 ವರ್ಷದ ಮಗು; ಸಿಕ್ಕಿದ್ದೇಗೆ?

TAGGED:16-year-old school girl gives birth to baby: Relatives commit heinous act
Share This Article
Facebook Twitter Copy Link Print
Previous Article ಇಡೀ ರಾತ್ರಿ ಕಾಫಿ ತೋಟದಲ್ಲಿ ಒಂಟಿಯಾದ 2 ವರ್ಷದ ಮಗು; ಸಿಕ್ಕಿದ್ದೇಗೆ?
Next Article ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?