Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ
ಕರ್ನಾಟಕಪ್ರಮುಖ

ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ಮಹಿಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೆಲಮಂಗಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ 31 ವರ್ಷದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಆಕೆಯ ಇಬ್ಬರು ಮಕ್ಕಳಿಗ ಅಕ್ಷರಶಃ ಅನಾಥರಾಗಿದ್ದಾರೆ. ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಈ ಹಿನ್ನೆಲೆ ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ಮನೆ ಬಾಡಿಗೆ ಪಡೆದುಕೊಂಡು ವಾಸವಾಗಿದ್ದರು. ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿಯೇ ಅವರು ವಾಸವಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ

TAGGED:Mother who lost her life due to mental depression
Share This Article
Facebook Twitter Copy Link Print
Previous Article ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ
Next Article ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?