Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ
ಕರ್ನಾಟಕ

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

Share
0 Min Read
SHARE

newsics. com

ಬೆಂಗಳೂರು: ಇಂದು ಸಂಜೆ 5:33ರಿಂದ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ದೋಷ ಉಂಟಾಗಿ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ನಾಗಸಂದ್ರ ಮತ್ತು ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದ ನಡುವೆ ಮಾತ್ರ ಓಡುತ್ತಿವೆ.

ಬನಶಂಕರಿ, ಜಯಪ್ರಕಾಶ್‌ ನಗರ, ಯಲಚೇನಹಳ್ಳಿ ಹಾಗೂ ಕೋಣನಕುಂಟೆ ಕ್ರಾಸ್‌, ದೊಡ್ಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ, ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ ರೈಲುಗಳು ಓಡಾಟ ಸ್ಥಗಿತವಾಗಿದೆ. ಈ ಕುರಿತು ನಮ್ಮ ಮೆಟ್ರೋ ಅಧಿಕೃತ ಖಾತೆಯಲ್ಲಿ ತಿಳಿಸಿದೆ. ಇನ್ನೂ ಉಂಟಾದ ಅನಾನುಕೂಲತೆಗಾಗಿ ವಿಷಾದಿಸಿದೆ.

ಶೀಘ್ರದಲ್ಲೇ ವಿದ್ಯುತ್ ಸಮಸ್ಯೆಯನ್ನ ಬಗೆಹರಿಸೋದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.

TAGGED:benglurunammmetropower
Share This Article
Facebook Twitter Copy Link Print
Previous Article ಶುಗರ್ ಕಂಟ್ರೋಲ್ ಆಗ್ಬೇಕಾ..? ಈ ರೀತಿ ಮಾಡಿ..
Next Article ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜಿಗೆ ರಜೆ

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?