Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4-year-old girl tortured ನರ್ಸರಿಯಲ್ಲಿ 4 ವರ್ಷದ ಬಾಲಕಿಗೆ ಚಿತ್ರಹಿಂಸೆ, ಮಗುವನ್ನು ನೆಲಕ್ಕೆ ಬಡಿದು ತುಳಿದ ಮಹಿಳಾ ಅಟೆಂಡರ್! ವೀಡಿಯೊ ನೋಡಿ
ದೇಶಪ್ರಮುಖವೈರಲ್

4-year-old girl tortured ನರ್ಸರಿಯಲ್ಲಿ 4 ವರ್ಷದ ಬಾಲಕಿಗೆ ಚಿತ್ರಹಿಂಸೆ, ಮಗುವನ್ನು ನೆಲಕ್ಕೆ ಬಡಿದು ತುಳಿದ ಮಹಿಳಾ ಅಟೆಂಡರ್! ವೀಡಿಯೊ ನೋಡಿ

Share
1 Min Read
SHARE

newsics.com

ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ವೈರಲ್ ಆಗಿದ್ದು, ಇದರಲ್ಲಿ ನರ್ಸರಿ ಶಾಲೆಯ ಮಹಿಳಾ ಅಟೆಂಡರ್‌ವೊಬ್ಬರು ಪುಟ್ಟ ಕಂದಮ್ಮಳನ್ನು ಮನಬಂದಂತೆ ಥಳಿಸಿ ನೆಲಕ್ಕೆ ಕುಕ್ಕಿ ಹಲ್ಲೆ ಮಾಡಿದ್ದಾರೆ.

ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೂರ್ಣಿಮಾ ಶಾಲೆಯ ಲಕ್ಷ್ಮಿ ಎಂಬ ಅಟೆಂಡರ್ ನಾಲ್ಕು ವರ್ಷದ ನರ್ಸರಿ ವಿದ್ಯಾರ್ಥಿನಿಯನ್ನು ಶಾಲೆಯ ಆವರಣದಲ್ಲೇ ಹಲ್ಲೆ ಮಾಡಿದ್ದಾರೆ.

ಘಟನೆಯ ಸಂಪೂರ್ಣ ವಿಡಿಯೊವನ್ನು ಪಕ್ಕದ ಮನೆಯ ವ್ಯಕ್ತಿ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಮನ ಬಂದಂತೆ ಹಲ್ಲೆ ಮಾಡಿದ ಬಳಿಕ ನೆಲಕ್ಕೆ ಬಿದ್ದ ಮಗು ಸುಧಾರಿಸಿಕೊಳ್ಳುತ್ತಿದ್ದಂತೆ ಮಗುವಿನ ಮೇಲೆ ಕಾಲಿಟ್ಟು ವಿಕೃತಿ ಮೆರೆದಿದ್ದಾರೆ. ವಿಡಿಯೊ ಸಾಕ್ಷಿ ದೊರೆತ ಕೂಡಲೇ ಅಟೆಂಡರ್ ಲಕ್ಷ್ಮಿ ವಿರುದ್ಧ ಹಲ್ಲೆಗೊಳಗಾದ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿ ಲಕ್ಷ್ಮಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

https://twitter.com/i/status/1995397353440956811

ಮಗುವಿಗೆ ಜನ್ಮ ನೀಡಿದ 16ರ ವರ್ಷದ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ

ಇಡೀ ರಾತ್ರಿ ಕಾಫಿ ತೋಟದಲ್ಲಿ ಒಂಟಿಯಾದ 2 ವರ್ಷದ ಮಗು; ಸಿಕ್ಕಿದ್ದೇಗೆ?

Menstrual leave ಮುಟ್ಟಿನ ರಜೆ: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್‌ಗಳ ಸಂಘ

Former MLA R.V. Devaraj passed away ಮಾಜಿ ಶಾಸಕ ಕಾಂಗ್ರೆಸ್‌ನ ಆರ್.ವಿ. ದೇವರಾಜ್‌ ನಿಧನ

ರಾಜಕೀಯ ಪ್ರವೇಶ ಕುರಿತು ಮಾಧುರಿ ದೀಕ್ಷಿತ್ ಹೇಳಿದ್ದೇನು?

TAGGED:female attendant knocks child to the ground and tramples her! Watch videoTorture in nursery: 4-year-old girl tortured
Share This Article
Facebook Twitter Copy Link Print
Previous Article Menstrual leave ಮುಟ್ಟಿನ ರಜೆ: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್‌ಗಳ ಸಂಘ
Next Article Lauren Bell ದುಬಾರಿ ಮೊತ್ತಕ್ಕೆ RCB ಸೇರಿದ ಸುಂದರಿ ಲಾರೆನ್ ಬೆಲ್ ಈಗ ಇಂಟರ್ನೆಟ್ ಕ್ರಶ್!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?