Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cyclone Ditwah: ದಿತ್ವಾ ಸೈಕ್ಲೋನ್ ಅಬ್ಬರಕ್ಕೆ ತತ್ತರಿಸಿದ ತಮಿಳುನಾಡು
ದೇಶ

Cyclone Ditwah: ದಿತ್ವಾ ಸೈಕ್ಲೋನ್ ಅಬ್ಬರಕ್ಕೆ ತತ್ತರಿಸಿದ ತಮಿಳುನಾಡು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಿತ್ವಾ ಸೈಕ್ಲೋನ್ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ತಮಿಳುನಾಡು ಹಾಗೂ ಆಂಧ್ರದ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಚೆನ್ನೈ ಮತ್ತು ತಿರುವಲ್ಲೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗೂ ರಜೆ ಘೋಷಣೆ ಮಾಡಲಾಗಿದೆ.

ತಮಿಳುನಾಡಿನಲ್ಲಿ, ನಿನ್ನೆ ರಾತ್ರಿಯಿಡೀ ಮಳೆಯಾಗಿದ್ದು, ಚೆನ್ನೈ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ರಾಣಿಪೇಟ್, ತಿರುವರೂರ್, ತಂಜಾವೂರು, ಅರಿಯಲೂರ್, ತಿರುಚ್ಚಿ, ಪುದುಕ್ಕೊಟ್ಟೈ, ಥೇಣಿ, ಕೊಯಮತ್ತೂರು, ದಿಂಡಿಗಲ್, ಶಿವಗಂಗಾಂ ಪುದುಚೇರಿಂ, ಪುದುಚೇರಿ, ನಾಗಾಪತ್ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ.

ದಿತ್ವಾ ಚಂಡಮಾರುತದ ಪ್ರಭಾವದಿಂದಾಗಿ ಆಂಧ್ರ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತಿ ಜಿಲ್ಲೆಯಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಜಿಲ್ಲಾಧಿಕಾರಿ ವೆಂಕಟೇಶ್ವರಲು ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದ್ದಾರೆ.

TAGGED:#TamilNadu #onslaught #Cyclone #Ditva #rain
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ 02-12-2025, ಮಂಗಳವಾರ, ನಿಮ್ಮ ಗ್ರಹಗತಿಗಳು ಹೇಗಿವೆ?
Next Article 87 ಅಕ್ರಮ ಲೋನ್ ಅಪ್ಲಿಕೇಶನ್ ಗಳನ್ನು ನಿಷೇಧಿಸಿದ ಸರ್ಕಾರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?