Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೋಲ್ಗಪ್ಪ ತಿನ್ನಲು ಹೋಗಿದ್ದ ಮಹಿಳೆ ಬಾಯಿ ಮುಚ್ತಿಲ್ಲ – ಅಷ್ಟಕ್ಕೂ ಏನಾಯ್ತು?
ದೇಶ

ಗೋಲ್ಗಪ್ಪ ತಿನ್ನಲು ಹೋಗಿದ್ದ ಮಹಿಳೆ ಬಾಯಿ ಮುಚ್ತಿಲ್ಲ – ಅಷ್ಟಕ್ಕೂ ಏನಾಯ್ತು?

Share
1 Min Read
SHARE

ಎಲ್ಲರ ಜೊತೆ ಗೋಲ್ಗಪ್ಪ ತಿನ್ನಲು ಹೋಗಿದ್ದ ಮಹಿಳೆ ಬಾಯಿ ಮುಚ್ಚದೆ ಇರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ  ನಡೆದಿದೆ.

ಕಾಕೋರ್ ಬಳಿಯ ಗೌರಿ ಕಿಶನ್ಪುರದ ನಿವಾಸಿ ವೀರೇಂದ್ರ ಅವರ ಪತ್ನಿ ಇಂಕಲಾ ದೇವಿ, ಸೊಸೆಗೆ ಹೆರಿಗೆ ನೋವು ಕಾಣಿಸಿಕೊಳ್ತಿದ್ದಂತೆ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಲ್ಲಿಯೇ ಅವರು ಉಳಿದುಕೊಂಡಿದ್ರು. ನಿನ್ನೆ ಪಕ್ಕದಲ್ಲಿದ್ದ ಅಂಗಡಿಯಲ್ಲಿ ಗೋಲ್ಗಪ್ಪ ತಿನ್ನಲು ಮುಂದಾಗಿದ್ದಾರೆ.

ಎಲ್ಲರ ಜೊತೆ ಗೋಲ್ಗಪ್ಪ ತಿನ್ನುತ್ತಿದ್ದ ಇಂಕಲಾ ದೇವಿಗೆ ಬಾಯಿ ತೆರೆಯುತ್ತಿದ್ದಂತೆ ಶಾಕ್ ಆಗಿದೆ. ತೆರೆದ ಬಾಯಿಯನ್ನು ಮುಚ್ಚಲು ಸಾಧ್ಯವೇ ಆಗ್ಲಿಲ್ಲ. ಇದ್ರಿಂದ ಅಕ್ಕಪಕ್ಕದವರು ಆಘಾತಕ್ಕೊಳಗಾಗಿದ್ದಾರೆ. ಇಂಕಲಾ ದೇವಿ ಸ್ಥಿತಿ ನೋಡಿದ ಸಂಬಂಧಿಕರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ರೂ ಪ್ರಯೋಜನ ಆಗ್ಲಿಲ್ಲ. ನಂತ್ರ ಇಂಕಲಾ ದೇವಿಯವರನ್ನು ಹತ್ತಿರದ ದೊಡ್ಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

 

 

 

TAGGED:#uttarpradesh #woman #eat #golgappa #mouth #hospital #
Share This Article
Facebook Twitter Copy Link Print
Previous Article ಗುಟ್ಕಾ, ಸಿಗರೇಟ್, ಪಾನ್ ಮಸಾಲ ಸೇರಿ ತಂಬಾಕು ಉತ್ಪನ್ನಗಳಿಗೆ ಅಬಕಾರಿ ಸುಂಕ: ಲೋಕಸಭೆಯಲ್ಲಿ ವಿಧೇಯಕ ಮಂಡನೆ
Next Article ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಟೆಕ್ಕಿಗೆ 48 ಲಕ್ಷ ರೂ. ವಂಚನೆ – ವಿಜಯ್ ಗುರೂಜಿ ಅರೆಸ್ಟ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?