Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗನ್ ಪಾಯಿಂಟ್ ಇಟ್ಟು ಮಹಿಳಾ ಉದ್ಯಮಿ ಬೆದರಿಸಿ ಬೆತ್ತಲೆ ವಿಡಿಯೋ ರೆಕಾರ್ಡ್ : ದೂರು ದಾಖಲು
ದೇಶ

ಗನ್ ಪಾಯಿಂಟ್ ಇಟ್ಟು ಮಹಿಳಾ ಉದ್ಯಮಿ ಬೆದರಿಸಿ ಬೆತ್ತಲೆ ವಿಡಿಯೋ ರೆಕಾರ್ಡ್ : ದೂರು ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಫಾರ್ಮಾ ಕಂಪನಿಯ ಬಾಸ್ ,ಮಹಿಳಾ ಉದ್ಯಮಿಗೆ ಗನ್ ಪಾಯಿಂಟ್ ಇಟ್ಟು ಬೆದರಿಸಿ ಬೆತ್ತಲೆಗೊಳಿಸಿ ರೆಕಾರ್ಡ್ ಮಾಡಿರುವ ಘಟನೆ  ಮುಂಬೈಯಲ್ಲಿ ನಡೆದಿದೆ.

 

ದೂರಿನ ಪ್ರಕಾರ, ಸಭೆಯ ನೆಪದಲ್ಲಿ 51 ವರ್ಷದ ಮಹಿಳಾ ಉದ್ಯಮಿಯನ್ನು ಜಾಯ್ ಜಾನ್ ಪ್ಯಾಸ್ಕಲ್ ಪೋಸ್ಟ್ ಫ್ರಾಂಕೋ-ಇಂಡಿಯನ್ ಫಾರ್ಮಾಸ್ಯುಟಿಕಲ್ಸ್  ಕಚೇರಿಗೆ ಆಹ್ವಾನಿಸಿದ್ದಾರೆ. ಅಲ್ಲಿ ಆಕೆಗೆ ಕಿರುಕುಳ ನೀಡಲಾಗಿದ್ದು, ಗನ್ ಪಾಯಿಂಟ್ ನಲ್ಲಿ ಬಟ್ಟೆ ಬಿಚ್ಚಿಸಲಾಗಿದೆ.

ಬಳಿಕ ಆರೋಪಿ, ಆಕೆಯ ನಗ್ನ ವೀಡಿಯೊಗಳು ಮತ್ತು ಫೋಟೋಗಳನ್ನು ರೆಕಾರ್ಡ್ ಮಾಡಿದ್ದು, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಅವುಗಳನ್ನು ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಫ್ರಾಂಕೋ-ಇಂಡಿಯನ್ ಫಾರ್ಮಾಸ್ಯುಟಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸ್ಥಾಪಕ ಸದಸ್ಯರಾದ ಜಾಯ್ ಜಾನ್ ಪ್ಯಾಸ್ಕಲ್ ಪೋಸ್ಟ್ ವಿರುದ್ಧ  ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಪೋಸ್ಟ್ ಮತ್ತಿತರ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಲೈಂಗಿಕ ಕಿರುಕುಳ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಲಾಗಿದೆ.

 

 

TAGGED:#Woman #businessman #threatened #gunpoint #recorded #video
Share This Article
Facebook Twitter Copy Link Print
Previous Article 19 ನಿಮಿಷ 34 ಸೆಕೆಂಡ್‌ MMSನ ವೈರಲ್ ಹುಡುಗ ಮೆಟ್ರೋ ನಿಲ್ದಾಣದಲ್ಲಿ ಪ್ರತ್ಯಕ್ಷ!
Next Article ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ!

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?