Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೊಲೆ ಹಿಂದೆ ಪೊಲೀಸರ ಕೈವಾಡ:ಪ್ರಿಯಕರನ ಶವ ವಿವಾಹವಾಗಿದ್ದ ಯುವತಿ ಹೇಳಿದ್ದೇನು?
ದೇಶ

ಕೊಲೆ ಹಿಂದೆ ಪೊಲೀಸರ ಕೈವಾಡ:ಪ್ರಿಯಕರನ ಶವ ವಿವಾಹವಾಗಿದ್ದ ಯುವತಿ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಮಗಳ ಪ್ರೀತಿ ನಿರಾಕರಿಸಿದ ಕುಟುಂಬವೊಂದು ಆಕೆಯ ಪ್ರಿಯಕರನನ್ನೇ ಕೊಂದು ಹಾಕಿದ್ದು, ಇದಕ್ಕೆ ಆಕ್ರೋಶಗೊಂಡ ಯುವತಿ ಪ್ರತ್ಯುತ್ತರವಾಗಿ ಪ್ರಿಯಕರನ ಮೃತದೇಹವನ್ನೇ ಮದುವೆಯಾಗಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು.

ಹೀಗಾಗಿ ಗೆಳೆಯನ ಶವದ ಜತೆಯೇ ಮದುವೆಯಾಗಿ, ಅವರ ಮನೆಗೆ ಸೊಸೆಯಾಗಿ ಹೋಗಿದ್ದ ಆಂಚಲ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ಕುಟುಂಬವೇ ನಮಗೆ ದ್ರೋಹ ಬಗೆದಿದೆ, ನನ್ನ ಕುಟುಂಬ ಸದಸ್ಯರು ಸಕ್ಷಮ್ ಜತೆ ಸಮಯ ಕಳೆಯುತ್ತಿದ್ದರು, ಅವನೊಂದಿಗೆ ಚೆನ್ನಾಗಿಯೇ ವರ್ತಿಸುತ್ತಿದ್ದರು. ಒಟ್ಟಿಗೆ ಊಟ ಮಾಡುತ್ತಿದ್ದರು ಎಲ್ಲವೂ ಚೆನ್ನಾಗಿದೆ ಎಂದು ಅವನಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಆದರೆ ಈ ರೀತಿ ನಡೆಯುತ್ತೆ ಎನ್ನುವ ಕಲ್ಪನೆಯೂ ನಮಗಿರಲಿಲ್ಲ ಎಂದು ಆಂಚಲ್ ಕಣ್ಣೀರಿಟ್ಟಿದ್ದಾರೆ. ಇದೀಗ ಆಂಚಲ್ ಕುಟುಂಬ ಸದಸ್ಯರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ ಎಂಬುದು ತಿಳಿದುಬಂದಿದೆ.

ಇನ್ನು ಇದೇ ವೇಳೆ ಸಕ್ಷಮ್ ಕೊಲೆ ಹಿಂದೆ ಇಬ್ಬರು ಪೊಲೀಸರ ಪಾತ್ರವಿದೆ ಎಂದೂ ಆರೋಪಿಸಿರುವ ಅಂಚಲ್, ಧೀರಜ್ ಕೋಮಲ್ವಾರ್ ಮತ್ತು ಮಹಿತ್ ಅಸರ್ವರ್ ಎಂಬ ಇಬ್ಬರು ಪೊಲೀಸರು ತನ್ನ ಸಹೋದರರನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಿರಿಯ ಸಹೋದರ ಪೊಲೀಸ್ ಠಾಣೆಗೆ ಕರೆದೊಯ್ದು ಸಕ್ಷಮ್ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವಂತೆ ಕೇಳಿಕೊಂಡಿದ್ದ.

 

ಅದೇ ದಿನ ಪೊಲೀಸರು ನನ್ನ ಸಹೋದರರನ್ನು ಸಕ್ಷಮ್ ಕೊಲ್ಲಲು ಪ್ರಚೋದಿಸಿದ್ದರು. ನಿನ್ನ ಸಹೋದರಿಯ ಪ್ರಿಯಕರನನ್ನು ಏಕೆ ಕೊಲ್ಲಬಾರದು ಎಂದು ಹೇಳಿದ್ದರು. ಇದಕ್ಕೆ ನನ್ನ ಸಹೋದರರೂ ಕೂಡ ಸಂಜೆಯೊಳಗೆ ಆತನ ಕತೆ ಮುಗಿಸುತ್ತೇವೆ ಎಂದು ಹೇಳಿದ್ದರು ಎಂದಿದ್ದಾರೆ.

ಬಳಿಕ ಗುರುವಾರ ಸಂಜೆ, ಅಂಚಲ್ ಸಹೋದರರಾದ ಹಿಮೇಶ್ ಮಾಮಿದ್ವರ್ ಈ ವಿಚಾರವಾಗಿ ಜಗಳ ತೆಗೆದಿದ್ದಾರೆ. ಸಕ್ಷಮ್ ಜೊತೆ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಈ ವೇಳೆ ಹಿಮೇಶ್ ಸಕ್ಷಮ್‌ಗೆ ಗುಂಡು ಹಾರಿಸಿ ಆತನ ಪಕ್ಕೆಲುಬುಗಳಿಗೆ ಹೊಡೆದಿದ್ದಾನೆ. ನಂತರ ಅವನು ಅವರ ತಲೆಗೆ ಟೈಲ್‌ನಿಂದ ಹೊಡೆದಾಗ ಸಕ್ಷಮ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Share This Article
Facebook Twitter Copy Link Print
Previous Article ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ!
Next Article ತಾಂತ್ರಿಕ ದೋಷದಿಂದ ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?