Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು,ನನ್ನಿಂದ ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್
ಮನರಂಜನೆ

ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು,ನನ್ನಿಂದ ನೋವಾಗಿದ್ದರೆ ಕ್ಷಮಿಸಿ : ರಣವೀರ್ ಸಿಂಗ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ : ಗೋವಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಟನೆಯನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಅಪಹಾಸ್ಯ ಮಾಡಿದ್ದರು. ತುಳುನಾಡಿನ ದೈವಕ್ಕೆ ರಣವೀರ್ ಸಿಂಗ್ ಅಪಮಾನ ಮಾಡಿದ್ದಾರೆಂದು ಸೋಷಿಯಲ್ ಮೀಡಿಯಾ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದರ ಬೆನ್ನಲೇ    ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. `ಕಾಂತಾರ ಚಾಪ್ಟರ್ 1′ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು. ಅವರ ನಟನೆಗೆ ಅಪಾರ ಮೆಚ್ಚುಗೆಯಿದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಹಾಗೂ ನಂಬಿಕೆಯನ್ನು ನಾನು ಗೌರವಿಸುತ್ತೇನೆ. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ. ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

https://www.instagram.com/stories/ranveersingh/3778517479220603469?utm_source=ig_story_item_share&igsh=MTJ5eDRlMjZ0N2tx

TAGGED:#rishabshetty #kanthar1 #RanveerSingh #actor #film
Share This Article
Facebook Twitter Copy Link Print
Previous Article ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ : ಸಚಿವ ಕೆ.ಜೆ ಜಾರ್ಜ್  ಅವರ ವಿರುದ್ಧ ಕೇಸ್ ರದ್ದುಗೊಳಿಸಿದ ಹೈಕೋರ್ಟ್ 
Next Article ತಳ್ಳುಗಾಡಿಯಲ್ಲಿ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಕಳ್ಳರು

Popular Posts

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?