Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ
ಕರ್ನಾಟಕಪ್ರಮುಖ

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್‌ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.
ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ.
ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ನಿರಾಕಾರಿಸಿತ್ತು. ಆ ಬೆನ್ನಲ್ಲೇ ಬಿಎಸ್ವೈ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ವಾದಿಸಿದ ಹಿರಿಯ ವಕೀಲರಾದ ಸಿಧಾರ್ಥ ಲೂಥ್ರಾ ಮತ್ತು ಸಿಧಾರ್ಥ ದಾವೆ ಅವರು, ಹೈಕೋರ್ಟ್ನ ಫೆ.7, 2025ರ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಅವರ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ. ಅವರು 88 ವರ್ಷದ ಹಿರಿಯ ವ್ಯಕ್ತಿ, ನಾಲ್ಕು ಬಾರಿ ಮುಖ್ಯಮಂತ್ರಿ. ರಾಜಕೀಯ ದ್ವೇಷದಿಂದ ನರಳುತ್ತಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ವೇಳೆ, ಹೈಕೋರ್ಟ್ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪೀಠ ಪ್ರತಿವಾದಿಗಳನ್ನು ಪ್ರಶ್ನಿಸಿದೆ.
ಪ್ರಕರಣ ಏನು?
ಕಳೆದ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ 17 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿಯೇ ಈ ಬಗ್ಗೆ ಆರೋಪಿಸಿದ್ದರು. ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸರಿಂದ ಬಿಎಸ್ವೈ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ, ಮುಂದಿನ ತನಿಖೆಗಾಗಿ ಇದನ್ನು ಸಿಐಡಿ‌ಗೆ ವರ್ಗಾಯಿಸಲಾಗಿತ್ತು. ಸಿಐಡಿ ಮರು FIR ದಾಖಲಿಸಿ, ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿತ್ತು.

Lauren Bell ದುಬಾರಿ ಮೊತ್ತಕ್ಕೆ RCB ಸೇರಿದ ಸುಂದರಿ ಲಾರೆನ್ ಬೆಲ್ ಈಗ ಇಂಟರ್ನೆಟ್ ಕ್ರಶ್!

TAGGED:Supreme Court stays hearing of POCSO case against BS Yediyurappa!
Share This Article
Facebook Twitter Copy Link Print
Previous Article ತಳ್ಳುಗಾಡಿಯಲ್ಲಿ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಕಳ್ಳರು
Next Article ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?