Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ಪತ್ರ ಬರೆದ ದರ್ಶನ್
ಕರ್ನಾಟಕಮನರಂಜನೆ

ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ಪತ್ರ ಬರೆದ ದರ್ಶನ್

Share
1 Min Read
SHARE

newsics.com

ಬೆಂಗಳೂರು: ದರ್ಶನ್ ಮತ್ತೊಮ್ಮೆ ಮನೆ ಊಟಕ್ಕಾಗಿ ಮನವಿ ಸಲ್ಲಿಸಿದ್ದು, ಈ ಬಾರಿ ಜೈಲಧಿಕಾರಿಗಳಿಗೆ ಮತ್ತು ಜೈಲಿನ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಕಾರಾಗೃಹ ಎಡಿಜಿಪಿಗೆ ಪತ್ರ ಬರೆದಿರುವ ನಟ ದರ್ಶನ್, ತಮಗೆ ಮನೆ ಊಟ ತರಿಸಿಕೊಳ್ಳಲು ಅನುಮತಿ ಕೊಡುವಂತೆ ಮನವಿ ಸಲ್ಲಿಸಿದ್ದಾರೆ. ‘22/06/24 ರಂದು ಕೇಂದ್ರ ಕಾರಾಗೃಕಹಕ್ಕೆ ಬಂದಿದ್ದು ನಾನು ದಿನನಿತ್ಯ ನನ್ನ ಮನೆಯಲ್ಲಿದ್ದಾಗ ವ್ಯಾಯಾಮ ಮಾಡುತ್ತಿದ್ದೆ ಅದರ ಜೊತೆ ಪೌಷ್ಟಿಕ (ಪ್ರೋಟಿನ್ ) ಆಹಾರ ಸೇವಿಸುತ್ತಿದ್ದೆ ಮತ್ತು ದಿನನಿತ್ಯ ಪೌಷಷ್ಟಿಕ ಆಹಾರ ತಿನ್ನುತ್ತಿದೆ. ಕೇಂದ್ರ ಕಾರಾಗೃಹದಲ್ಲಿ ನನಗೆ ಬೇಕಾದ ಆಹಾರ ಕೊರತೆ ಇದ್ದು ನನ್ನ ದೇಹದ ತೂಕದಲ್ಲಿ ಸುಮಾರು ಹತ್ತು ಕೆ.ಜಿ ಯಷ್ಟು ಇಳಿದಿದ್ದೆ ಆದ ಕಾರಣ ದಯಮಾಡಿ ನನಗೆ ಮನೆ ಊಟದ ವಯವಸ್ಥೆ ಮಾಡಿಕೊಡಬೇಕಾಗಿ ತಮ್ಮಲ್ಲಿ ಕೋರಿ ಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ನಟ ದರ್ಶನ್.

ಜೈಲು ವೈದ್ಯಾಧಿಕಾರಿಗಳು ಜಾಗೂ ಜೈಲು ಮಹಾ ನಿರ್ದೇಶಕರನ್ನು ಉದ್ದೇಶಿಸಿ ಈ ಪತ್ರವನ್ನು ಬರೆಯಲಾಗಿದೆ.

TAGGED:crimefoodpolice
Share This Article
Facebook Twitter Copy Link Print
Previous Article 10 ವರ್ಷ ಚಿಕ್ಕವನ ಜೊತೆ ಪ್ರೀತಿಯಲ್ಲಿ ಬಿದ್ರಾ ಕೃತಿ ಸನನ್..?
Next Article ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?