Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ
ದೇಶಪ್ರಮುಖ

ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
19 ವರ್ಷದ ಯುವಕ ಇನ್ನೆರಡು ವರ್ಷ ಮದುವೆ ಆಗಲು ಕಾಯಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಮದುವೆಯನ್ನು ಮುಂದೂಡುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ನವೆಂಬರ್ 30ರಂದು ಡೊಂಬಿವ್ಲಿ ಪ್ರದೇಶದಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಯುವಕ ತನ್ನ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ ಮತ್ತು ಅವಳನ್ನು ಮದುವೆಯಾಗಲು ಬಯಸಿದ್ದ. ಆದರೆ ಆತನ ಕುಟುಂಬವು ಮದುವೆಗೆ ಕಾನೂನುಬದ್ಧವಾಗಿ ಅನುಮತಿಸಲಾದ 21 ವರ್ಷವನ್ನು ತಲುಪುವವರೆಗೆ ಕಾಯುವಂತೆ ಕೇಳಿಕೊಂಡಿತ್ತು. ಇದು ಅವನಿಗೆ ಭಾವನಾತ್ಮಕ ಯಾತನೆಯನ್ನು ಉಂಟು ಮಾಡಿತ್ತು ಎಂದು ಮನ್ಪಾಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 30ರಂದು ಈ ಯುವಕ ತನ್ನ ಮನೆಯ ಛಾವಣಿಗೆ ಸ್ಕಾರ್ಫ್ ಕಟ್ಟಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ನೇಣು ಬಿಗಿದಿದ್ದನ್ನು ನೋಡಿದ ಕೂಡಲೇ ಕುಟುಂಬಸ್ಥರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು. ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ‌ ಜಾರಿ

TAGGED:19-year-old commits suicide after not wanting to wait 2 years to get married
Share This Article
Facebook Twitter Copy Link Print
Previous Article ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ‌ ಜಾರಿ
Next Article ಸಫಾರಿ ವೇಳೆ ಪ್ರತ್ಯಕ್ಷಗೊಂಡ ಹುಲಿಗಳ ದಂಡು;ವೈರಲ್ ವಿಡಿಯೋ ನೋಡಿ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?