Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶ್ರೀಲಂಕಾಕ್ಕೆ ಅವಧಿ ಮುಗಿದ ಆಹಾರ ಸಾಮಗ್ರಿ ಕಳಿಸಿದ ಪಾಕ್‌
ಪ್ರಮುಖವಿದೇಶ

ಶ್ರೀಲಂಕಾಕ್ಕೆ ಅವಧಿ ಮುಗಿದ ಆಹಾರ ಸಾಮಗ್ರಿ ಕಳಿಸಿದ ಪಾಕ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಸ್ಲಾಮಾಬಾದ್: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಗೆ ಪಾಕಿಸ್ತಾನ ಒಂದು ವರ್ಷದ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ.

ಆಹಾರ ಸಾಮಗ್ರಿಗಳನ್ನು ವಾಯು ಮತ್ತು ಸಮುದ್ರದ ಮೂಲಕ ರವಾನಿಸಲಾಯಿತು. ಶ್ರೀಲಂಕಾಗೆ ನೆರವು ನೀಡಲಾಗಿದೆ ಎಂದು ಪಾಕಿಸ್ತಾನ ಫೋಟೊ ಜೊತೆ ಪೋಸ್ಟ್‌ ಹಂಚಿಕೊಂಡಿತ್ತು. ಪಾಕ್‌ ಕಳುಹಿಸಿರುವ ವೈದ್ಯಕೀಯ ಮತ್ತು ಆಹಾರ ಸಾಮಗ್ರಿಗಳಲ್ಲಿ ಬಳಸಲು ಉಪಯುಕ್ತವಲ್ಲದ ಅವಧಿ ಮೀರಿದ ವಸ್ತುಗಳು ಸೇರಿವೆ ಎಂಬುದು ಬಹಿರಂಗಗೊಂಡಿದೆ.

ಪಾಕಿಸ್ತಾನ ಹೈಕಮಿಷನ್ ಶ್ರೀಲಂಕಾ ಹಂಚಿಕೊಂಡ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ. ನಿಜವಾಗಿಯೂ ನೆರವು ನೀಡಬೇಕೆಂಬ ಉದ್ದೇಶ ಇತ್ತೆ ಅಥವಾ ಹಳೆಯ ದಾಸ್ತಾನುಗಳನ್ನು ತೊಂದರೆಗೊಳಗಾದ ನೆರೆಹೊರೆಯವರ ಮೇಲೆ ಸುರಿಯಲಾಗುತ್ತಿದೆಯೇ ಎಂದು ನೆಟ್ಟಿಗರು ಖಾರವಾಗಿ ಪ್ರಶ್ನಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಪಾಕಿಸ್ತಾನ ಹೈಕಮಿಷನ್‌ ಶ್ರೀಲಂಕಾ ಪೋಸ್ಟ್‌ ಡಿಲೀಟ್‌ ಮಾಡಿದೆ.

ಶ್ರೀಲಂಕಾ ದಶಕಗಳಲ್ಲೇ ಅತ್ಯಂತ ಭೀಕರವಾದ ನೈಸರ್ಗಿಕ ವಿಕೋಪದಿಂದ ತತ್ತರಿಸಿದೆ. ನೂರಾರು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಜನರ ಮೂಲಸೌಕರ್ಯಗಳು ಹಾನಿಗೊಳಗಾಗಿವೆ. ಸುರಕ್ಷಿತ ಆಹಾರ ಮತ್ತು ವೈದ್ಯಕೀಯ ಸರಬರಾಜುಗಳ ತುರ್ತು ಕೊರತೆಯಿದೆ.

ಅವಧಿ ಮುಗಿದ ಸಾಮಗ್ರಿಗಳ ಸಹಾಯವನ್ನು ಕಳುಹಿಸುವ ಮೂಲಕ ಪಾಕಿಸ್ತಾನ ಟೀಕೆಗೆ ಗುರಿಯಾಗಿದೆ. ವಿಪತ್ತು ನಿರ್ವಹಣಾ ಕೇಂದ್ರ ಮತ್ತು ವಿದೇಶಾಂಗ ಸಚಿವಾಲಯ ಎರಡನ್ನೂ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ

TAGGED:Pakistan sends expired food items to Sri Lanka
Share This Article
Facebook Twitter Copy Link Print
Previous Article ಸಫಾರಿ ವೇಳೆ ಪ್ರತ್ಯಕ್ಷಗೊಂಡ ಹುಲಿಗಳ ದಂಡು;ವೈರಲ್ ವಿಡಿಯೋ ನೋಡಿ
Next Article KSRTC ಬಸ್‌ ಟೈರ್‌ಗೆ ನಾಡಬಾಂಬ್ ಸಿಲುಕಿ ಸ್ಫೋಟ: ತಪ್ಪಿದ ದುರಂತ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?