Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕುಮಾರಸ್ವಾಮಿ ಲೇಔಟ್ ವಾರ್ಡ್ ಇನ್ಮುಂದೆ ಯಾರಬ್ ನಗರ ವಾರ್ಡ್
ಪ್ರಮುಖಕರ್ನಾಟಕ

ಕುಮಾರಸ್ವಾಮಿ ಲೇಔಟ್ ವಾರ್ಡ್ ಇನ್ಮುಂದೆ ಯಾರಬ್ ನಗರ ವಾರ್ಡ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಿನ ಆಡಳಿತದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳಾಗಿವೆ. ಅದರಲ್ಲಿ ಮುಖ್ಯವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಿರುವುದು ಸಹ ಒಂದಾಗಿದೆ. ವಾರ್ಡ್‌ಗಳ ಸಂಖ್ಯೆ ಹೆಚ್ಚಳ, ವಾರ್ಡ್ ವಿಂಗಡಣೆ ಹಾಗೂ ವಾರ್ಡ್‌ ಗಡಿ ನಿಗದಿ ಪ್ರಕ್ರಿಯೆಗಳು ಸಹ ನಡೆದಿವೆ.

ಕೆಲವೊಂದು ಪ್ರಮುಖ ವಾರ್ಡ್‌ಗಳ ಹೆಸರು ಬದಲಾವಣೆ ಮತ್ತು ಹೊಸ ವಾರ್ಡ್‌ಗಳ ಸೃಷ್ಟಿಯೂ ಆಗಿದೆ. ಇದೀಗ ಕುಮಾರಸ್ವಾಮಿ ಲೇಔಟ್ ವಾರ್ಡ್‌ಗೆ ಯಾರಬ್ ನಗರ ವಾರ್ಡ್  ಅಂತ ಹೆಸರು ಬದಲಾಯಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆಯು ಡಿಸೆಂಬರ್ 1 ರಂದು ಅಂತಿಮ ಅಧಿಸೂಚನೆ ಹೊರಡಿಸಿದ ನಂತರ, ವಾರ್ಡ್ ಹೆಸರು ಬದಲಾವಣೆಯ ಕುರಿತು ಇದು ಒಂದು ತಿಂಗಳಲ್ಲಿ ಎರಡನೇ ವಿವಾದವಾಗಿದೆ.

 

ಕುಮಾರಸ್ವಾಮಿ ಲೇಔಟ್‌ನ ಹೆಸರನ್ನು ‘ಯಾರಬ್ ನಗರ’ ಎಂದು ಬದಲಾಯಿಸಿರುವುದಕ್ಕೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಈ ಕ್ರಮವು ಕಾಂಗ್ರೆಸ್ ಸರ್ಕಾರದ *ತುಷ್ಟೀಕರಣ ರಾಜಕಾರಣದ ಭಾಗವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

 

https://x.com/JanataDal_S/status/1996044249390088303?ref_src=twsrc%5Etfw%7Ctwcamp%5Etweetembed%7Ctwterm%5E1996044249390088303%7Ctwgr%5E1ad0d50e9aa239de04f80901c43477c5f4a5e7be%7Ctwcon%5Es1_c10&ref_url=https%3A%2F%2Fd-11583216211861299989.ampproject.net%2F2510081644000%2Fframe.html

 

 

 

TAGGED:#Kumaraswamy #LayoutWard #YarabNagar #Ward
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ 04-12-2025, ಗುರುವಾರ, ನಿರುದ್ಯೋಗಿಗಳಿಗೆ ನಿರುತ್ಸಾಹ
Next Article ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮ*ಹತ್ಯೆ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?