Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ಪಾನ್ ಮಸಾಲಾ ಪ್ಯಾಕೆಟ್‌ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆಯನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಇನ್ಮುಂದೆ ಪಾನ್ ಮಸಾಲಾ ಪ್ಯಾಕ್‌ಗಳ ಮೇಲೆ RSP ಹಾಕುವುದು ಕಡ್ಡಾಯವಾಗಿದೆ. ಕಡ್ಡಾಯವಾಗಿ ಚಿಲ್ಲರೆ ಮಾರಾಟ ಬೆಲೆ ಹಾಕುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
2026ರ ಫೆಬ್ರವರಿ 1ರಿಂದ ಕೇಂದ್ರ ಸರ್ಕಾರದ ಹೊಸ ಆದೇಶ ಅನ್ವಯವಾಗಲಿದೆ. ಗ್ರಾಹಕರಿಗೆ ಪಾರದರ್ಶಕತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಿದೆ. .
ಗ್ರಾಹಕರಿಗೆ ಪಾರದರ್ಶಕತೆ ಹೆಚ್ಚಿಸಲು ಕೇಂದ್ರ ಸರ್ಕಾರ ಈ ಹೊಸ ಆದೇಶ ಹೊರಡಿಸಿದೆ. ಎಲ್ಲಾ ಗಾತ್ರದ ಪ್ಯಾಕ್ ಮೇಲೂ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯವಾಗಿದೆ. ಕಾನೂನು ಮಾಪನಶಾಸ್ತ್ರ ತಿದ್ದುಪಡಿ ಅಡಿಯಲ್ಲಿ ಕೇಂದ್ರ ಸರ್ಕಾರ ಆದೇಶ ಮಾಡಿದೆ.