Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಆಗಸ್ಟ್ 3ರವರೆಗೂ ರಾಜ್ಯದ ಹಲವೆಡೆ ಭಾರೀ‌ ಮಳೆ: ಹವಾಮಾನ ಇಲಾಖೆ ಮಾಹಿತಿ
ಕರ್ನಾಟಕ

ಆಗಸ್ಟ್ 3ರವರೆಗೂ ರಾಜ್ಯದ ಹಲವೆಡೆ ಭಾರೀ‌ ಮಳೆ: ಹವಾಮಾನ ಇಲಾಖೆ ಮಾಹಿತಿ

Share
1 Min Read
SHARE

newsics.com

ಬೆಂಗಳೂರು: ಆಗಸ್ಟ್ 3ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಆಗಸ್ಟ್ 3 ರವರೆಗೂ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಎರಡು ದಿನಗಳ ಕಾಲ ಗುಡುಗು ಮಿಂಚುಸಹಿತ ಭಾರೀ‌ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಭಾಗದಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಭಾಗದಲ್ಲೂ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಲಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಯತ್ನಿಸಿದರೆ ದಂಗೆ: ಕಾಂಗ್ರೆಸ್ ಹೈಕಮಾಂಡ್‌ಗೆ ಶೋಷಿತ ಸಮುದಾಯಗಳ ಒಕ್ಕೂಟ ಎಚ್ಚರಿಕೆ

ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌

VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್‌ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ

TAGGED:Heavy rain in many parts of the state till August 3: Meteorological department information
Share This Article
Facebook Twitter Copy Link Print
Previous Article ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಯತ್ನಿಸಿದರೆ ದಂಗೆ: ಕಾಂಗ್ರೆಸ್ ಹೈಕಮಾಂಡ್‌ಗೆ ಶೋಷಿತ ಸಮುದಾಯಗಳ ಒಕ್ಕೂಟ ಎಚ್ಚರಿಕೆ
Next Article ಶುಭೋದಯ ಇಂದಿನ ಪಂಚಾಂಗ 31-07-2024 ಬುಧವಾರ ಕ್ರೋಧಿ ಸಂವತ್ಸರ ದಕ್ಷಿಣಾಯನ ಗ್ರೀಷ್ಮ ಋತು ಆಷಾಢ ಮಾಸ ಕೃಷ್ಣ ಪಕ್ಷ ಏಕಾದಶಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?