Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Director Sangeet Sagar passes away ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ನಿಧನ
ಕರ್ನಾಟಕಪ್ರಮುಖಮನರಂಜನೆ

Director Sangeet Sagar passes away ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿವಮೊಗ್ಗ: ಸಿನಿಮಾ ಚಿತ್ತೀಕರಣ ವೇಳೆಯಲ್ಲಿ ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ (55) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಅವರು ಬೆಂಗಳೂರಿನ ಅತ್ತಿಗುಪ್ಪೆ ನಿವಾಸಿಯಾಗಿದ್ದರು.

ಹರಿಹರಪುರದಲ್ಲಿ ಸಿನಿಮಾ ಚಿತ್ತೀಕರಣದ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ. ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು.

ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ದೊಡ್ಡನಾಗರ ಮೂಲದವರಾಗಿದ್ದಾರೆ.

20 ದಿನದಿಂದ ಹರಿಹರಪುರ ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿತ್ತು.
ಮಧ್ಯಾಹ್ನದ ವೇಳೆ ಊಟದ ಬಿಡುವಿನ ವೇಳೆ ತಲೆ ಸುತ್ತಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಪ್ಪದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ತಕ್ಷಣ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ ಎಂದು ಪಾತ್ರಧಾರಿ ಚಲನಚಿತ್ರದ ನಟ ಸಂಜುಬಸಯ್ಯ ಮಾಹಿತಿ ನೀಡಿದ್ದಾರೆ.

ಪಾನ್ ಮಸಾಲಾ ಪ್ಯಾಕ್ ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯ

MLA private Video ಶಿಕ್ಷಕಿ ಜತೆಗಿನ ತನ್ನ ರಾಸಲೀಲೆಯ ವಿಡಿಯೋವನ್ನು ವಾಟ್ಸ್ಯಾಪ್ ಗ್ರೂಪ್‌ಗೆ ಶೇರ್ ಮಾಡಿಕೊಂಡ ಶಾಸಕ, ಅಕ್ರಮ ಸಂಬಂಧ ಬಟಾಬಯಲು, ವೈರಲ್ ವಿಡಿಯೊ ನೋಡಿ

TAGGED:Sandalwood director Sangeet Sagar passes away
Share This Article
Facebook Twitter Copy Link Print
Previous Article ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಜನವೋ ಜನ, ವಿಮಾನ ಸಂಚಾರ ವ್ಯತ್ಯಯದಿಂದ ಪ್ರಯಾಣಿಕರ ಪರದಾಟ
Next Article ವಾಯುಭಾರ ಕುಸಿತ : ಬೆಂಗಳೂರು, ಕರಾವಳಿಗೆ ಮುಂದಿನ 3 ದಿನ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?