Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Surprising information ಬೆಂಗಳೂರಿಗರೇ ಗಮನಿಸಿ, ನಿದ್ದೆ, ಬೆಳಗ್ಗೆ ತಿಂಡಿ ಬಿಟ್ರೆ ಏನಾಗುತ್ತೆ? ಇಲ್ಲಿದೆ ಅಚ್ಚರಿ ಮಾಹಿತಿ
ಕರ್ನಾಟಕಆರೋಗ್ಯಪ್ರಮುಖ

Surprising information ಬೆಂಗಳೂರಿಗರೇ ಗಮನಿಸಿ, ನಿದ್ದೆ, ಬೆಳಗ್ಗೆ ತಿಂಡಿ ಬಿಟ್ರೆ ಏನಾಗುತ್ತೆ? ಇಲ್ಲಿದೆ ಅಚ್ಚರಿ ಮಾಹಿತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಒಳ್ಳೆಯ ಆಹಾರ ಮಾತ್ರವಲ್ಲ, ಚೆನ್ನಾಗಿ ನಿದ್ರೆ ಮಾಡುವುದು ಕೂಡ ಬಹಳ ಮುಖ್ಯವಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ, ಅನೇಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ನಿದ್ರಾಹೀನತೆಯೂ ಒಂದು. ಇದಕ್ಕೆ ನಮ್ಮ ಆಹಾರ ಪದ್ದತಿಯೂ ಕೂಡ ಕಾರಣವಾಗಿರಬಹುದು. ಈ ಆಧುನಿಕ ಜಗತ್ತಿನಲ್ಲಿ  ಬೆಂಗಳೂರಲ್ಲಿ ನೆಲೆಸಿರುವ ಬಹುತೇಕರು ಉದ್ಯೋಗಸ್ಥರು.

ಹೀಗಾಗಿ ಇಲ್ಲಿರುವ ಅನೇಕರಿಗೆ ಕೆಲಸ ಹೊರತುಪಡಿಸಿ ಯಾವುದಕ್ಕೂ ಟೈಮ್​​ ಸಿಗಲ್ಲ. ಆಫೀಸ್​​ ಟೈಂ ಹೊರತಾಗಿ ಟ್ರಾಫಿಕ್​​ ಸಮಸ್ಯೆಯ ಕಾರಣಕ್ಕೆ ಅಧಿಕ ಸಮಯವನ್ನು ಮಾರ್ಗದಲ್ಲೇ ಕಳೆಯಬೇಕಾದ ಸ್ಥಿತಿ ಹಲವರದ್ದು. ಹೀಗಾಗಿಯೇ ಕಡಿಮೆ ನಿದ್ದೆ, ಬೆಳಗ್ಗಿನ ಉಪಹಾರವನ್ನು ಸೇವಿಸದೇ ಇರೋದು ಅನೇಕರ ಜೀವನಶೈಲಿಯಾಗಿ ಹೋಗಿದೆ. ಆದರೆ ಇತ್ತೀಚಿನ ಅಂಕಿ ಅಂಶವೊಂದು ಅಚ್ಚರಿ ಮಾಹಿತಿ ತಿಳಿದು ಬಂದಿದೆ.

ಕಡಿಮೆ ನಿದ್ದೆಯ ಜೊತೆಗೆ ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳತ್ತ ಮುಖಮಾಡುವವರ ಪೈಕಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಅದರಲ್ಲೂ ಯುವ ಜನತೆಯೇ ಇವರಲ್ಲಿ ಹೆಚ್ಚು ಎನ್ನುವುದು ಆಘಾತಕಾರಿ ವಿಷಯ. ಖಾಲಿ ಹೊಟ್ಟೆಯಲ್ಲಿ ಪ್ರಯಾಣಿಸಿ ತಲೆ ತಿರುಗಿ ಬೀಳುವವರ ಸಂಖ್ಯೆ ನಮ್ಮ ಮೆಟ್ರೋದಲ್ಲೇ 300ರ ಗಡಿ ದಾಟಿದೆ. ಇನ್ನು ನಿದ್ದೆಗೆಟ್ಟು ಖಾಲಿ ಹೊಟ್ಟೆಯಲ್ಲಿ ಆಫೀಸ್​​ಗಳಿಗೆ ತೆರಳುವ ಮಂದಿಗೆ ವೈದ್ಯರೂ ಎಚ್ಚರಿಕೆ ನೀಡಿದ್ದಾರೆ.

ತಲೆಸುತ್ತು ಸಮಸ್ಯೆ ತಡೆಯುವುದು ಹೇಗೆ?

  • ಕಡಿಮೆ ನಿದ್ರೆ ಮಾಡೋದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರಯಾಣ ಬೇಡ
  • ಪ್ರಯಾಣಕ್ಕೂ ಮುನ್ನ ಕಡ್ಡಾಯವಾಗಿ ಬ್ರೇಕ್​​ಫಾಸ್ಟ್​​ ಸೇವಿಸಿ
  • ಮನೆಯಿಂದ ಹೊರಡುವ ವೇಳೆಗ ಕನಿಷ್ಠ ಬಾಳೆಹಣ್ಣು, ಡ್ರೈಫೂಟ್ಸ್​​, ಕಾಳುಗಳನ್ನು ಸೇವಿಸಿ
  • ಉಸಿರುಗಟ್ಟಿಸುವಂತಹ ಉಡುಪಗಳನ್ನ ಸಾಧ್ಯವಾದಷ್ಟು ಧರಿಸಬೇಡಿ

ಅಗತ್ಯವಿರುವ ನಿದ್ದೆ ಮತ್ತು ಬ್ರೇಕ್​​ಫಾಸ್ಟ್​​ ಸ್ಕಿಪ್​​ ಮಾಡುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಇದರ ಜೊತೆಗೆ ನಿಂತುಕೊಂಡು ಪ್ರಯಾಣ ಮಾಡಿದರೆ ಆಯಾಸಗೊಂಡು, ಅಸ್ವಸ್ಥರಾಗುವ ಸಾಧ್ಯತೆ ಹೆಚ್ಚಿರುತ್ತೆ. ಹೀಗಾಗಿ ಕನಿಷ್ಠ 6 ಗಂಟೆಯಾದರೂ ನಿದ್ದೆಯ ಜೊತೆಗೆ ಸರಿಯಾದ ಸಮಯಕ್ಕೆ ಬೆಳಗ್ಗಿನ ಉಪಹಾರ ಸೇವಿಸುವಂತೆ ಡಾ. ದೇವಿಂದ್ರಪ್ಪ ಸಲಹೆ ನೀಡಿದ್ದಾರೆ.

 

 

TAGGED:#Bengaluruans #sleep #breakfast #morning #helath
Share This Article
Facebook Twitter Copy Link Print
Previous Article ವಾಯುಭಾರ ಕುಸಿತ : ಬೆಂಗಳೂರು, ಕರಾವಳಿಗೆ ಮುಂದಿನ 3 ದಿನ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article Putin visit India ಇಂದಿನಿಂದ ಪುಟಿನ್ ಭಾರತ ಭೇಟಿ: ರಷ್ಯಾದಿಂದಲೇ ಬಂದಿದೆ ಔರಾಸ್‌ ಸೆನಾಟ್‌, 5 ಹಂತದ ಭದ್ರತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?