Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಸ್ತ್ರಚಿಕಿತ್ಸೆ ವೇಳೆ ಬ್ಲೇಡ್ನ ಕಾಲಿನ ಒಳಗೇ ಬಿಟ್ಟ ವೈದ್ಯರು: ಮುಂದೇನಾಯ್ತು?
ದೇಶ

ಶಸ್ತ್ರಚಿಕಿತ್ಸೆ ವೇಳೆ ಬ್ಲೇಡ್ನ ಕಾಲಿನ ಒಳಗೇ ಬಿಟ್ಟ ವೈದ್ಯರು: ಮುಂದೇನಾಯ್ತು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಪರೇಷನ್ ಮಾಡುವಾಗ ವೈದ್ಯರ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಕೊಂಚ ಹೆಚ್ಚು-ಕಡಿಮೆಯಾದರೂ ರೋಗಿಯ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇರುತ್ತದೆ. ಎಷ್ಟೋ ಮಂದಿ ವೈದ್ಯರನ್ನು ಪ್ರಾಣ ಉಳಿಸುವ ದೇವರೆಂದು ಕರೆಯುತ್ತಾರೆ. ಆದರೆ ಅಂತಹ ವೈದ್ಯರೇ ಒಮ್ಮೆ ಮೈ ಮೇಲೆ ಪ್ರಜ್ಞೆಯಿಲ್ಲದಂತೆ ವರ್ತಿಸಿದರೆ, ರೋಗಿಗಳು ಜೀವವನ್ನೆ ಕಳೆದುಕೊಳ್ಳಬೇಕಾಗಿರುತ್ತದೆ. ಇಲ್ಲ ಜೀವನ ಪೂರ್ತಿ ನರಳಾಡ ಬೇಕಾಗಿರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಕಾಲಿನಲ್ಲಿ ಒಂದುವರೆ ವರ್ಷಗಳ ಹಿಂದೆ ನಡೆಸಿದ ಶಸ್ತ್ರಚಿಕಿತ್ಸೆ ವೇಳೆ ಶಸ್ತ್ರಚಿಕಿತ್ಸಾ ಉಪಕರಣ ಮರೆತುಬಿಟ್ಟಿದ್ದಾರೆ.

ಆಂಧ್ರದ ಕಾಕಿನಾಡ ಜಿಲ್ಲೆಯ ಟುನಿ ಮಂಡಲದ ಎಸ್. ಅನ್ನಾವರಂ ಪಂಚಾಯತ್‌ನ ರಾಮಕೃಷ್ಣ ನಗರದ ಚಿನ್ನ (25) ಎಂಬ ಯುವಕನಿಗೆ ಒಂದೂವರೆ ವರ್ಷದ ಹಿಂದೆ ವೈಜಾಗ್‌ನಲ್ಲಿ ಕಾಲಿಗೆ ಆದ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಮಯದಲ್ಲಿ, ಅವರ ಕಾಲಿಗೆ ತೀವ್ರ ಗಾಯಗಳಾಗಿತ್ತು. ಕಾಲಿನ ಒಳಗೆ ರಾಡ್ ಸೇರಿಸಿ, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದನ್ನು ಮಾಡಿಸಿ ಒಂದು ವರ್ಷದ ನಂತರ ಮತ್ತೆ ನೋವು ಶುರುವಾಗಿತ್ತು. ವೈದ್ಯರು ಕಾಲಿಗೆ ಹಾಕಿರುವ ಬೋಲ್ಟ್ ತೆಗೆದರೆ ಅದು ಬೇಗನೆ ಸರಿಯಾಗುತ್ತದೆ ಎಂದು ಹೇಳಿದ್ದರು.

ಬೋಲ್ಟ್ ತೆಗೆಯಲು ಟುನಿ ಸರ್ಕಾರಿ ಆಸ್ಪತ್ರೆ ವೈದ್ಯರು ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ, ಅವರಿಗೆ ಮತ್ತೊಂದು ಅಚ್ಚರಿಯ ವಸ್ತುವೊಂದು ಕಾಲಿನಲ್ಲಿ ಕಂಡಿದೆ. ಒಂದು ವರ್ಷದ ಹಿಂದೆ ಮಾಡಿದ ಶಸ್ತ್ರಚಿಕಿತ್ಸೆ ವೇಳೆ, ವೈದ್ಯರು ಶಸ್ತ್ರಚಿಕಿತ್ಸಾ ಬ್ಲೇಡ್ನ್ನು ಕಾಲಿನ ಒಳಗೆಯೇ ಬಿಟ್ಟಿದ್ದಾರೆ. ಇದೀಗ ಅದನ್ನು ತೆಗೆದು ಮತ್ತೆ ಹೊಲಿಗೆ ಹಾಕಿದ್ದಾರೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಎಷ್ಟು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬುದು ಕಾಣುತ್ತಿದೆ ಎಂದು ರೋಗಿಯ ಮನೆಯವರು ಹೇಳಿದ್ದಾರೆ. ಇನ್ನು ವಿಚಾರ ತಿಳಿದು ರೋಗಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವೈದ್ಯರು ಬಳಿ ಕೇಳಿದಾಗ, ವೈದ್ಯರು ರೋಗಿಯ ವಿರುದ್ಧವೇ ಮಾತನಾಡಿದ್ದಾರೆ.

TAGGED:#Doctor #leaves #blade #leg #surgery
Share This Article
Facebook Twitter Copy Link Print
Previous Article 140 ಕಿಲೋ ಮೀಟರ್ ವೇಗದಲ್ಲಿ ಕೆಟಿಎಂ ಬೈಕ್ ಚಾಲನೆ – ದೇಹದಿಂದ ಬೇರ್ಪಟ್ಟ ತಲೆ : ಪಿಕೆಆರ್ ಬ್ಲಾಗರ್ ಸಾವು
Next Article ವೈರ್ ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಂದು ಪತಿ ಆತ್ಮ*ಹತ್ಯೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?