Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತೀಯ ಮಹಿಳೆ, ಪುತ್ರನ ಕೊಲೆ : ಆರೋಪಿಯ ಸುಳಿವು ಕೊಟ್ಟವರಿಗೆ ₹45 ಲಕ್ಷ ಬಹುಮಾನ​ ಘೋಷಿಸಿದ ಎಫ್​ಬಿಐ
ದೇಶವಿದೇಶ

ಭಾರತೀಯ ಮಹಿಳೆ, ಪುತ್ರನ ಕೊಲೆ : ಆರೋಪಿಯ ಸುಳಿವು ಕೊಟ್ಟವರಿಗೆ ₹45 ಲಕ್ಷ ಬಹುಮಾನ​ ಘೋಷಿಸಿದ ಎಫ್​ಬಿಐ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನ್ಯೂಯಾರ್ಕ್‌: 2017ರಲ್ಲಿ ಅಮೆರಿಕದ ನ್ಯೂಜೆರ್ಸಿಯಲ್ಲಿ ಭಾರತೀಯ ಮಹಿಳೆ ಹಾಗೂ ಆಕೆಯ 6 ವರ್ಷದ ಪುತ್ರನನ್ನು ಹತ್ಯೆಗೈದು ಪರಾರಿಯಾಗಿರುವ ಆರೋಪ ಎದುರಿಸುತ್ತಿರುವ ಭಾರತೀಯ ವ್ಯಕ್ತಿಗಾಗಿ ಅಮೆರಿಕದ ತನಿಖಾ ಸಂಸ್ಥೆ ಎಫ್‌ಬಿಐ ಹುಡುಕಾಟ ನಡೆಸುತ್ತಿದೆ. ಆರೋಪಿಯ ಸುಳಿವು ನೀಡಿದವರಿಗೆ ₹45 ಲಕ್ಷ ಬಹುಮಾನ ನೀಡುವುದಾಗಿಯೂ ಘೋಷಿಸಿದೆ.

2017 ರ ಮಾರ್ಚ್‌ನಲ್ಲಿ ನ್ಯೂಜೆರ್ಸಿಯ ಮೇಪಲ್ ಶೇಡ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಶಶಿಕಲಾ ನರ (38) ಮತ್ತು ಅವರ ಮಗ ಅನೀಶ್ ನರ ಅವರನ್ನು ಕೊಲೆ ಮಾಡಿದ ಆರೋಪವನ್ನು 38 ವರ್ಷದ ನಜೀರ್ ಹಮೀದ್ ವಿರುದ್ಧ ಹೊರಿಸಲಾಗಿದೆ. 2025ರ ಫೆಬ್ರವರಿಯಲ್ಲಿ ಆರೋಪಿ ಹಮೀದ್ ವಿರುದ್ಧ ಕೊಲೆ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ ದಾಖಲಿಸಲಾಗಿದೆ.

ಹತ್ಯೆ ನಡೆದ 6 ತಿಂಗಳ ನಂತರ ಹಮೀದ್ ಭಾರತಕ್ಕೆ ಮರಳಿದ್ದಾನೆ. ಇಂದಿಗೂ ಆತ ಅಲ್ಲಿಯೇ ಇದ್ದಾನೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದು, ಹತ್ಯೆಯಾದ ಮಹಿಳೆಯ ಪತಿ ಮತ್ತು ಆತನ ತಂದೆಯನ್ನು ಹಮೀದ್​ ಹಿಂಬಾಲಿಸಿದ್ದು ಕಂಡುಬಂದಿದೆ. ಹೀಗಾಗಿ ಆತನನ್ನು ಶಂಕಿತ ಕೊಲೆಗಾರನಾಗಿ ಪರಿಗಣಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಹತ್ಯೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಅಮೆರಿಕಕ್ಕೆ ಕರೆತಂದು ಕಾನೂನು ಪ್ರಕ್ರಿಯೆಗಳಿಗೆ ಒಳಪಡಿಸಬೇಕಿದೆ. ಹೀಗಾಗಿ ಆತನ ಹಸ್ತಾಂತರಕ್ಕೆ ನೆರವು ನೀಡಿ’ ಎಂದು ಭಾರತೀಯ ರಾಯಭಾರ ಕಚೇರಿಗೂ ಎಫ್‌ಬಿಐ ಅಧಿಕಾರಿಗಳು ಮನವಿ ಮಾಡಿದ್ದಾರೆ.

TAGGED:#Murder #Indian #woman #son #FBI #announces #accused
Share This Article
Facebook Twitter Copy Link Print
Previous Article ವೈರ್ ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಂದು ಪತಿ ಆತ್ಮ*ಹತ್ಯೆ
Next Article ಕಲ್ಕಿ 2898 ಎಡಿ ಸೀಕ್ವೆಲ್​ನಲ್ಲಿ ದೀಪಿಕಾ ಜಾಗಕ್ಕೆ ಬಂದ ಪ್ರಿಯಾಂಕಾ ಚೋಪ್ರಾ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?