Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಲ್ಕಿ 2898 ಎಡಿ ಸೀಕ್ವೆಲ್​ನಲ್ಲಿ ದೀಪಿಕಾ ಜಾಗಕ್ಕೆ ಬಂದ ಪ್ರಿಯಾಂಕಾ ಚೋಪ್ರಾ?
ಮನರಂಜನೆ

ಕಲ್ಕಿ 2898 ಎಡಿ ಸೀಕ್ವೆಲ್​ನಲ್ಲಿ ದೀಪಿಕಾ ಜಾಗಕ್ಕೆ ಬಂದ ಪ್ರಿಯಾಂಕಾ ಚೋಪ್ರಾ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಲಿವುಡ್ ಬ್ಯೂಟಿ ದೀಪಿಕಾ ಪಡುಕೋಣೆ ಸದ್ಯಕ್ಕೆ ಫುಲ್ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಅವರು ದೊಡ್ಡ ದೊಡ್ಡ ಸಿನಿಮಾಗಳಿಂದ ಹೊರಬಂದಿರೋದು. ವರ್ಷದ ದೊಡ್ಡ ಪ್ರಾಜೆಕ್ಟ್  ಅಂದೇ ಕರೆಸಿಕೊಳ್ತಿರೋ ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಹಾಗೂ ನಾಗ್ ಅಶ್ವಿನ್ ಅವರ ‘ಕಲ್ಕಿ 2898 AD’ ಸೀಕ್ವೆಲ್‌ನಿಂದ ದೀಪಿಕಾ ಹಿಂದೆ ಸರಿದಿದ್ದಾರೆ.

ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಕಥೆ ಪೂರ್ಣಗೊಡಿಲ್ಲ. ಈ ಚಿತ್ರದ ಕೊನೆಯಲ್ಲಿ ದೀಪಿಕಾ ಪಾತ್ರ ಕಿಡ್ನ್ಯಾಪ್ ಆಗುತ್ತದೆ. ಹೀಗಾಗಿ, ಪಾರ್ಟ್ 2 ಮಾಡಲೇಬೇಕಾದ ಅನಿವಾರ್ಯತೆ ತಂಡಕ್ಕೆ ಇದೆ. ಈ ಚಿತ್ರದ ನಿರ್ದೇಕ ನಾಗ್ ಅಶ್ವಿನ್ ಅವರು ಸಿನಿಮಾಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈಗ ಹೊಸ ಚಿತ್ರಕ್ಕೆ ನಾಯಕಿ ಆಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಪರಿಗಣಿಸಲಾಗುತ್ತಿದೆಯಂತೆ.

ಪ್ರಿಯಾಂಕಾ ಚೋಪ್ರಾ ಅವರು ನಿಕ್ ಜೋನಸ್​​ನ ಮದುವೆ ಆದ ಬಳಿಕ ವಿದಶಕ್ಕೆ ಹಾರಿದರು. ಹಾಲಿವುಡ್​ ಚಿತ್ರಗಳ್ನು ಮಾಡುತ್ತಿದ್ದರು. ಆದರೆ, ಈಗ ಅವರು ಮತ್ತೆ ಭಾರತ ಚಿತ್ರರಂಗಕ್ಕೆ ಮರಳಿದ್ದಾರೆ.

ಈಗ ಪ್ರಿಯಾಂಕಾ ಅವರನ್ನು ಸಂಪರ್ಕಿಸಲು ತಂಡದವರು ರೆಡಿ ಆಗಿದ್ದಾರೆ. ಅವರು ಒಪ್ಪಿಗೆ ಕೊಟ್ಟರ ತಂಡ ಕೂಡ ಖುಷಿ ಪಡಲಿದೆ. ‘ಕಲ್ಕಿ 2898 ಎಡಿ’ ಸೀಕ್ವೆಲ್​ ಬಹುತೇಕ ಶೂಟ್ ಸ್ಟುಡಿಯೋದಲ್ಲಿ ನಡೆಯಲಿದೆ. ಈ ವಿಷಯವನ್ನು ಪ್ರಿಯಾಂಕಾಗೆ ಮನದಟ್ಟು ಮಾಡಿಸಲು ತಂಡ ನಿರ್ಧರಿಸಿದೆ. ಈ ಸಿನಿಮಾ ಶೂಟ್​ಗೆ ಅವರು ಹೈದರಾಬಾದ್​ಗೆ ಬರಬೇಕಾಗುತ್ತದೆ.

 

TAGGED:#PriyankaChopra #replace #Deepika #Kalki2898ADsequel?
Share This Article
Facebook Twitter Copy Link Print
Previous Article ಭಾರತೀಯ ಮಹಿಳೆ, ಪುತ್ರನ ಕೊಲೆ : ಆರೋಪಿಯ ಸುಳಿವು ಕೊಟ್ಟವರಿಗೆ ₹45 ಲಕ್ಷ ಬಹುಮಾನ​ ಘೋಷಿಸಿದ ಎಫ್​ಬಿಐ
Next Article ಮನೆ ನಿರ್ಮಾಣಕ್ಕೆ ನೆರೆಮನೆಯವರು ಅಡ್ಡಿ : ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?