Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸಗುಲ್ಲಾಗಾಗಿ ರಣರಂಗವಾದ ಮದುವೆಮನೆ
ದೇಶ

ರಸಗುಲ್ಲಾಗಾಗಿ ರಣರಂಗವಾದ ಮದುವೆಮನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆಯ ಸಮಾರಂಭದಲ್ಲಿ ಅನೇಕ ಕಾರಣಗಳಿಂದ ಜಗಳ ನಡೆದು ಮದುವೆ ಮನೆ ರಣರಂಗವಾದ ಪ್ರಕರಣಗಳು ಆಗಾಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇದೀಗ ಮದುವೆ ಸಮಾರಂಭದಲ್ಲಿ ರಸಗುಲ್ಲಾ ವಿಚಾರಕ್ಕೆ ಜಗಳ ನಡೆದಿದೆ.

ಬಿಹಾರದ ಬೋಧ್​ ಗಯಾದ ಹೋಟೆಲ್​ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಸಗುಲ್ಲಾ ಕಡಿಮೆಯಾಯ್ತೆಂದು ವರನ ಕಡೆಯವರು ಕುರ್ಚಿಗಳನ್ನು ಮುರಿದು ರಾದ್ದಾಂತ ಮಾಡಿದ್ದಾರೆ.

ಈ ಘಟನೆಯ ನಂತರ ಮದುವೆಯನ್ನೇ ರದ್ದುಗೊಳಿಸಲಾಯಿತು. ವಧುವಿನ ಕುಟುಂಬವು ಅದೇ ಹೋಟೆಲ್‌ನಲ್ಲಿ ತಂಗಿತ್ತು. ಆರಂಭಿಕ ಆಚರಣೆಗಳನ್ನು ಮಾಡಿದ ನಂತರ, ವಧು-ವರರು ಸಪ್ತಪದಿ ತುಳಿಯಲೆಂದು ಮಂಟಪಕ್ಕೆ ಹೋಗುತ್ತಿದ್ದರು. ಆಗ ಈ ಘಟನೆ ನಡೆದಿದೆ.ವಧುವಿನ ಕುಟುಂಬವು ವರನ ಕುಟುಂಬದ ವಿರುದ್ಧ ವರದಕ್ಷಿಣೆ ಪ್ರಕರಣವನ್ನು ದಾಖಲಿಸಿದೆ.

TAGGED:#wedding #rasagulla #food #bihar #groom
Share This Article
Facebook Twitter Copy Link Print
Previous Article ಮೃಗಾಲಯದಲ್ಲಿ ಸಿಂಹವನ್ನು ಹತ್ತಿರದಿಂದ ನೋಡಲು ಹೋದ ಯುವಕ -ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Next Article ತಮಿಳು ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ನಿಧನ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?