Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಮಂತಾ ಬಳಿಕ ಮದುವೆಗೆ ಸಜ್ಜಾದ ಮತ್ತೋರ್ವ ಸ್ಟಾರ್‌ ನಟಿ
ಪ್ರಮುಖಮನರಂಜನೆ

ಸಮಂತಾ ಬಳಿಕ ಮದುವೆಗೆ ಸಜ್ಜಾದ ಮತ್ತೋರ್ವ ಸ್ಟಾರ್‌ ನಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಮಂತಾ ಬಳಿಕ ದಕ್ಷಿಣ ಚಿತ್ರರಂಗದಲ್ಲಿ ಮತ್ತೊಂದು ಸ್ಟಾರ್ ಜೋಡಿಯ ಮದುವೆ ಸುದ್ದಿ ಗರಿಗೆದರುತ್ತಿದೆ.

ಫೆಬ್ರವರಿ ವೇಳೆಗೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಲಿದೆ. ಈ ಬಗ್ಗೆ ಅವರು ಇತ್ತೀಚೆಗೆ ಮಾತನಾಡಿದ್ದು, ಅಡ್ಡ ಗೋಡೇ ಮೇಲೆ ದೀಪ ಇಟ್ಟಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದಾರೆ. ಅಕ್ಟೋಬರ್ನಲ್ಲಿ ಇವರ ನಿಶ್ಚಿತಾರ್ಥ ಹೈದರಾಬಾದ್ನಲ್ಲಿ ನಡೆದಿದೆ ಎನ್ನಲಾಗಿದೆ. ಇವರ ಮದುವೆ ಫೆಬ್ರವರಿಯಲ್ಲಿ ರಾಜಸ್ಥಾನದಲ್ಲಿ ನಡೆಯಲಿದೆ ಎಂದು ವರದಿ ಆಗಿದೆ. ಈ ಪ್ರಶ್ನೆಗೆ ರಶ್ಮಿಕಾಗೆ ಕೇಳಲಾಗಿದೆ. ಇದಕ್ಕೆ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.
‘ನಾನು ಮದುವೆ ವಿಷಯವನ್ನು ತಳ್ಳಿಯೂ ಹಾಕುತ್ತಿಲ್ಲ, ಒಪ್ಪಿಯೂ ಕೊಳ್ಳುತ್ತಿಲ್ಲ. ಅದರ ಬಗ್ಗೆ ಯಾವಾಗ ಮಾತನಾಡಬೇಕೋ ಆಗ ಮಾತನಾಡುತ್ತೇವೆ’ ಎಂದು ರಶ್ಮಿಕಾ ಹೇಳಿದ್ದಾರೆ. ಈ ಮೂಲಕ ವಿವಾಹ ವಿಷಯವನ್ನು ಗುಟ್ಟಾಗಿಟ್ಟಿದ್ದಾರೆ. ಇವರು ಫೆಬ್ರವರಿಯಲ್ಲಿ ಮದುವೆ ಆಗುತ್ತಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇ ಬಗ್ಗೆ ಮಾತನಾಡಿದ ರಶ್ಮಿಕಾ, ‘ನಾನು ಕಲಾವಿದೆ. ಆದರೆ, ಮನೆಗೆ ಹೋದಾಗ ನಟನೆಯ ಬಗ್ಗೆ ಯೋಚಿಸದಿರಲು ನಿರ್ಧರಿಸುತ್ತೇನೆ. ಕೆಲಸದ ಬಗ್ಗೆ ಮನೆಯಲ್ಲಿ ನಾನು ಮಾತನಾಡುವುದಿಲ್ಲ’ ಎಂದಿದ್ದಾರೆ.
‘ನಾವು ದಿನದ 24 ಗಂಟೆಯೂ ಕೆಲಸ ಮಾಡಲು ಸಾಧ್ಯವಿಲ್ಲ. ನೀವು ಕೆಲಸದ ಬಗ್ಗೆ ಮಾತನಾಡುತ್ತಿದ್ದೀರಿ ಎಂದರೆ ಅದು ಕೂಡ ಕೆಲಸ ಮಾಡಿದಂತೆ. ಕೆಲಸ ಎಂಬುದು ಬಂದಾಗ ನನ್ನ ಪ್ರಯತ್ನ ನೂರರಷ್ಟು ಇರುತ್ತದೆ. ಆದರೆ, ಮನೆಯಲ್ಲಿ ಇದ್ದೇನೆ ಎಂದಾಗ ನಾನು ಸಂಪೂರ್ಣ ಅಲ್ಲಿಯೇ ಸಮಯ ಕಳೆಯಲು ಬಯಸುತ್ತೇನೆ’ ಎಂದಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಈ ಮೊದಲು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ‘ಗೀತ ಗೋವಿಂದಂ’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಇವರು ಬೇರೆ ಆಗುವ ಘೋಷಣೆ ಮಾಡಿದರು. ವಿಜಯ್ ಹಾಗೂ ರಶ್ಮಿಕಾ ನಡುವೆ ಪ್ರೀತಿ ಮೂಡಿದೆ ಎಂದು ಆಗಲೇ ಹೇಳಲಾಗಿತ್ತು. ಈಗ ಇವರು ಮದುವೆ ಆಗುತ್ತಿದ್ದಾರೆ.

Rare Cold Moon/ Prediction ಇಂದು ವರ್ಷದ ಕೊನೆಯ ಹುಣ್ಣಿಮೆ, ಅಪರೂಪದ ಶೀತಲ ಚಂದ್ರನ ದರ್ಶನ: ಯಾವ್ಯಾವ ರಾಶಿ‌ ಮೇಲೆ ಏನೇನು ಪ್ರಭಾವ?

TAGGED:After Samanthaanother star actress is set to get married
Share This Article
Facebook Twitter Copy Link Print
Previous Article ತಮಿಳು ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ನಿಧನ
Next Article ʼಬಿಗ್‌ ಬಾಸ್‌ ಕನ್ನಡʼದ ಮನೆಯಿಂದ ಈ ವಾರ ಇಬ್ಬರು ಔಟ್-‌ ಹೊರಗೆ ಹೋಗುವವರು ಇವರೇ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?