Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ʼಬಿಗ್‌ ಬಾಸ್‌ ಕನ್ನಡʼದ ಮನೆಯಿಂದ ಈ ವಾರ ಇಬ್ಬರು ಔಟ್-‌ ಹೊರಗೆ ಹೋಗುವವರು ಇವರೇ
ಪ್ರಮುಖಮನರಂಜನೆ

ʼಬಿಗ್‌ ಬಾಸ್‌ ಕನ್ನಡʼದ ಮನೆಯಿಂದ ಈ ವಾರ ಇಬ್ಬರು ಔಟ್-‌ ಹೊರಗೆ ಹೋಗುವವರು ಇವರೇ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ – 12 ರ ಆಟ ರೋಚಕ ಘಟ್ಟದಲ್ಲಿ ಸಾಗುತ್ತಿದೆ. ಸ್ಪರ್ಧಿಗಳ ನಡುವಿನ ಸ್ನೇಹ – ಅಂತರ ದಿನ ಕಳೆಯುತ್ತಿದ್ದಂತೆ ಹೆಚ್ಚಾಗುತ್ತಿದೆ.

ಈ ಸೀಸನ್‌ನಲ್ಲಿ ಈಗಾಗಲೇ ಸಾಕಷ್ಟು ಊಹಿಸದ ಟ್ವಿಸ್ಟ್ಗಳನ್ನು ನೀಡಲಾಗಿದೆ.
ಇದರಲ್ಲಿ ಮಿಡ್‌ ವೀಕ್‌ ಎಲಿಮಿನೇಷನ್‌, ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳ ಎಂಟ್ರಿ ಹಾಗೂ ಮಿನಿ ಫಿನಾಲೆಯೂ ಸೇರಿದೆ. ಈ ಸಲದ ಬಿಗ್‌ ಬಾಸ್‌ನಲ್ಲಿ ಟ್ವಿಸ್ಟ್‌ಗಳ ಚಮಕ್‌ ಇನ್ನೂ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ಇನ್ನಷ್ಟು ತಿರುವುಗಳನ್ನು ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಇತ್ತೀಚೆಗೆ ಬಿಗ್‌ ಬಾಸ್‌ ಮನೆಗೆ ಅತಿಥಿಗಳಾಗಿ ಕಳೆದ ಸೀಸನ್‌ನ ಐವರನ್ನು ಮನೆಗೆ ಕರೆಸಲಾಗಿತ್ತು. ಇದರಲ್ಲಿ ರಜತ್ ಹಾಗೂ ಚೈತ್ರಾ ಅವರನ್ನು ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಮನೆಯಲ್ಲಿ ಇರಿಸಲಾಗಿದೆ.
ಇದೀಗ ವೈಲ್ಡ್‌ ಕಾರ್ಡ್‌ಗಳ ಸ್ಪರ್ಧಿಗಳ ವಿಚಾರದಲ್ಲೇ ದೊಡ್ಡ ಟ್ವಿಸ್ಟ್‌ವೊಂದನ್ನು ನೀಡಲು ಬಿಗ್‌ ಬಾಸ್‌ ರೆಡಿ ಇದ್ದಾರೆ ಎನ್ನುವ ಮಾತುಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.
ಕಳೆದ ವಾರ ರಜತ್ ಹಾಗೂ ಚೈತ್ರಾ ಅವರನ್ನು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಮನೆಯಲ್ಲಿ ಇರಿಸುವ ಬಗ್ಗೆ ಸುದೀಪ್‌ ಅವರು ಅನೌನ್ಸ್‌ ಮಾಡಿದ್ದರು. ರಜತ್ – ಚೈತ್ರಾ ನಿಧಾನವಾಗಿ ಮನೆಯವರ ಜತೆ ಬೆರೆಯಲು ಶುರು ಮಾಡಿದ್ದಾರೆ. ಈ ನಡುವೆಯೇ ಒಂದು ದೊಡ್ಡ ಟ್ವಿಸ್ಟ್‌ ಇರಲಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿ ಬಂದಿರುವ ಚೈತ್ರಾ – ರಜತ್‌ ಅವರು ದೊಡ್ಮನೆಯಿಂದ ಈ ವಾರವೇ ಆಚೆ ಬರಲಿದ್ದಾರೆ ಎನ್ನಲಾಗಿದೆ.
ಈಗಿನ ಬಿಗ್‌ ಬಾಸ್‌ ಸ್ಪರ್ಧಿಗಳಲ್ಲಿ ಸ್ವಲ್ಪ ಭಯ ಹುಟ್ಟಿಸುವ ನಿಟ್ಟಿನಲ್ಲಿ ಚೈತ್ರಾ – ರಜತ್ ಅವರನ್ನು ಒಂದು ವಾರ ಹೆಚ್ಚುವರಿಯಾಗಿ ಮನೆಯಲ್ಲಿ ಇರಿಸಲಾಗಿತ್ತು ಎಂದು ಹೇಳಲಾಗುತ್ತಿದೆ.
ಅದರಂತೆ ಇಬ್ಬರು ಈ ವಾರಾಂತ್ಯದಲ್ಲಿ ಬಿಗ್‌ ಬಾಸ್‌ ಮನೆಯಿಂದ ಹೊರಗೆ ಬರಲಿದ್ದಾರೆ ಎನ್ನಲಾಗುತ್ತಿದೆ.

ಸಮಂತಾ ಬಳಿಕ ಮದುವೆಗೆ ಸಜ್ಜಾದ ಮತ್ತೋರ್ವ ಸ್ಟಾರ್‌ ನಟಿ

TAGGED:These are the two people who will be evicted from the 'Bigg Boss Kannada' house this week.
Share This Article
Facebook Twitter Copy Link Print
Previous Article ಸಮಂತಾ ಬಳಿಕ ಮದುವೆಗೆ ಸಜ್ಜಾದ ಮತ್ತೋರ್ವ ಸ್ಟಾರ್‌ ನಟಿ
Next Article ಫ್ಲಾಟ್‌ನಲ್ಲಿ ರಾತ್ರಿ ಉಳಿಯಲು ಇಬ್ಬರು ಯುವತಿಯರಿಗೆ ಅವಕಾಶ ಕೊಟ್ಟ ವ್ಯಕ್ತಿಗೆ 5000 ರೂ. ದಂಡ!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?