Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ದರ್ಶನ್‌ಗೆ ಟಿವಿ ನೋಡುವ ಭಾಗ್ಯ: ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ನೀಡಿದ ಕೋರ್ಟ್
ಕರ್ನಾಟಕಪ್ರಮುಖಮನರಂಜನೆ

ಇನ್ಮುಂದೆ ದರ್ಶನ್‌ಗೆ ಟಿವಿ ನೋಡುವ ಭಾಗ್ಯ: ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ನೀಡಿದ ಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್‌ ಅವರ ಬೇಡಿಕೆಯೊಂದಕ್ಕೆ ಕೋರ್ಟ್‌ ಅಸ್ತು ಎಂದಿದೆ.

ಬುಧವಾರ (ಡಿ.3) ವಿಚಾರಣೆ ನಡೆದಿತ್ತು. ಪವಿತ್ರಾ ಗೌಡ, ದರ್ಶನ್ ಸೇರಿ ಹಲವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಇದೇ ವೇಳೆ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ತನ್ನ ಬ್ಯಾರಕ್ ನಲ್ಲಿ ಟಿವಿ ಹಾಕಿಸಿ ಕೊಡಿ ಎಂದು ಮನವಿ ಮಾಡಿದ್ದರು.
ಜೈಲಿನಲ್ಲಿ ತೆಲೆಕೆಡುತ್ತಿದೆ, ಇರೋಕೆ ಆಗ್ತಾ ಇಲ್ಲ. ದಯವಿಟ್ಟು ಟಿವಿ ಕೊಡಿಸಿ ಎಂದು ದರ್ಶನ್ ಮನವಿ ಮಾಡಿದ್ದರು.
ಈ ಸಂಬಂಧ 57ನೇ ಸಿಸಿಹೆಚ್ ಕೋರ್ಟ್‌ನ ಜಡ್ಜ್‌ ಗುರುವಾರ (ಡಿ.4) ಜೈಲಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದರ್ಶನ್‌ ಸೇರಿ ಇತರೆ ಆರೋಪಿಗಳ ಬ್ಯಾರಕ್ ನಲ್ಲಿ ಟಿವಿ ಅಳವಡಿಕೆ ಮಾಡಬೇಕೆಂದು ಜಡ್ಜ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಿವಿ ಅಳವಡಿಕೆ ಮಾಡುವ ಸ್ಥಳದಲ್ಲಿ ಸಿಸಿಟಿಯನ್ನೂ ಅಳವಡಿಸಿಬೇಕೆಂದು ಈ ವೇಳೆ ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ.
ಇದಲ್ಲದೆ ಹತ್ಯೆಯಾದ ರೇಣುಕಾಸ್ವಾಮಿ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ.
ಪ್ರಕರಣದಲ್ಲಿ ರೇಣುಕಾಸ್ವಾಮಿ ತಂದೆ, ತಾಯಿ ಅವರನ್ನು ಪ್ರಕರಣ ಪರೋಕ್ಷ ಸಾಕ್ಷ್ಯಗಳೆಂದು ಪರಿಗಣಿಸಲಾಗಿದೆ. ಹೀಗಾಗಿ ಡಿಸೆಂಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಇನ್ನು ಏಳನೇ ಆರೋಪಿ ಪ್ರದೋಷ್‌ಗೆ ಮತ್ತೊಮ್ಮೆ ಜಾಮೀನು ಮಧ್ಯಂತರ ನೀಡಲಾಗಿದೆ. ಅವರ ತಂದೆಯ ಕಾರ್ಯದಲ್ಲಿ ಭಾಗಿಯಾಗಲು ಡಿಸೆಂಬರ್‌ 7ರವರೆಗೆ ಜಾಮೀನು ನೀಡಲಾಗಿದೆ.
ಡಿಸೆಂಬರ್‌ 17 ರಿಂದ 57ನೇ ಸಿಸಿಹೆಚ್‌ ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆ ಹಂತ ಹಂತವಾಗಿ ನಡೆಯಲಿದೆ. ಎಲ್ಲ ಪ್ರಮುಖ ಸಾಕ್ಷ್ಯಗಳು ನ್ಯಾಯಧೀಶರ ಮುಂದೆ ಬರಲಿದ್ದು, ರೇಣುಕಾಸ್ವಾಮಿ ತಂದೆ ತಾಯಿಗಳು ಸಾಕ್ಷಿ ಹೇಳಲಿದ್ದಾರೆ.

ಭರತ ನಾಟ್ಯ ಮಾಡುತ್ತಲೆ ಅಂಜನಾದ್ರಿ ಬೆಟ್ಟ ಏರಿದ ಕಲಾವಿದೆ!

TAGGED:Darshan will now be able to watch TV: Court summons Renukaswamy's parents
Share This Article
Facebook Twitter Copy Link Print
Previous Article ಭರತ ನಾಟ್ಯ ಮಾಡುತ್ತಲೆ ಅಂಜನಾದ್ರಿ ಬೆಟ್ಟ ಏರಿದ ಕಲಾವಿದೆ!
Next Article ಪೆಟ್ಟಿಗೆಯಲ್ಲಿ ಬಂಧಿಯಾದ ಸ್ಪರ್ಧಿಗಳ ಲಾಕ್ ತೆಗೆಯಲಾಗದೇ ಪರದಾಟ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?