Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ
ಪ್ರಮುಖಮನರಂಜನೆ

ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ

Share
1 Min Read
SHARE

ಸಮಂತಾ ಮದುವೆ ಬೆನ್ನಲ್ಲೇ ನಟಿ ಶೋಭಿತಾ ಧೂಲಿಪಾಲ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಾಗ ಚೈತನ್ಯ ಹಾಗೂ ಶೋಭಿತಾ ಧೂಲಿಪಾಲ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಒಂದು ವರ್ಷ ಕಳೆದಿದೆ. ಹೀಗಾಗಿ ಮೊದಲ ಮದುವೆ ವಾರ್ಷಿಕೋತ್ಸವದ ವಿಡಿಯೊವನ್ನು ಶೋಭಿತಾ ಧೂಲಿಪಾಲ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ನಾಗಚೈತನ್ಯ ಹಾಗೂ ಶೋಭಿತಾ ಮದ್ವೆಯಾಗಿ ಒಂದುವರ್ಷ ತುಂಬುವಷ್ಟರಲ್ಲೇ ನಾಗಚೈತನ್ಯ ಮಾಜಿ ಪತ್ನಿ ಸಮಂತಾ ರುತ್‌ಪ್ರಭು ಎರಡನೇ ಮದ್ವೆಯಾಗಿದ್ದಾರೆ. ಒಂಟಿಯಾಗಿದ್ದ ಬಾಳಿಗೆ ನಿರ್ದೇಶಕ ರಾಜ್ ನಿಡಿಮೋರು ಜಂಟಿಯಾಗಿದ್ದಾರೆ. ಫ್ಯಾಮಿಲಿಮ್ಯಾನ್, ಸಿಟಡೆಲ್ ಹನಿಬನಿ ಸಿನಿಮಾದ ನಿರ್ದೇಶಕ ರಾಜ್ ಜೊತೆ ಸಪ್ತಪದಿ ತುಳಿದಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟು ಒಂದು ವರ್ಷ ಮದ್ವೆಯ ವಿಡಿಯೋ ಹಂಚಿಕೊಂಡ ಶೋಭಿತಾಗೆ ಜಾಲತಾಣದಲ್ಲಿ ವಿವಿಧ ರೀತಿಯ ಕಾಮೆಂಟ್ಸ್‌ ಬರುತ್ತಿವೆ. ಇನ್ನು ನಾಗಚೈತನ್ಯ ಈ ವಿಡಿಯೋಗೆ ಕಾಮೆಂಟ್ ಹಾಕಿದ್ದಾರೆ. ನಿನ್ನ ಜೀವನದ ಭಾಗ ಆಗೋದಕ್ಕೆ ನಾನು ಅದೃಷ್ಟ ಮಾಡಿದ್ದೆ ಎಂದು ಶೋಭಿತಾ ವಿಡಿಯೋಗೆ ನಾಗಚೈತನ್ಯ ಕಮೆಂಟ್ ಹಾಕಿದ್ದಾರೆ. ಈ ಕಾಮೆಂಟ್‌ಗೆ ಅಪಾರ ಮೆಚ್ಚುಗೆ ವ್ಯಕ್ತವಾಗ್ತಿದೆ.

ನಾಗ ಚೈತನ್ಯ ಅವರು ಶೋಭಿತಾ ಧೂಲಿಪಾಲ ಕೊರಳಿಗೆ ತಾಳಿ ಕಟ್ಟುತ್ತಿರುವ ವಿಡಿಯೊವನ್ನು ಹಂಚಿಕೊಂಡ ಅವರು, ಪೋಸ್ಟ್ ಜೊತೆಗೆ ‘ಯಾವಾಗಲೂ ಗಾಳಿ ಮನೆ ಕಡೆ ಬೀಸುತ್ತದೆ. ಸೂರ್ಯನಂತೆ ನನ್ನ ಗಂಡ ಜೊತೆಗಿದ್ದಾನೆ. ಆ ಅನುಭವ ನನಗೆ ಹೊಸತನ ಭಾಸವಾಗುತ್ತದೆ. ಬೆಂಕಿಯಿಂದ ಶುದ್ಧಳಾದಂತೆ ಅನಿಸುತ್ತದೆ. ಶ್ರೀಮತಿಯಾಗಿ ಒಂದು ವರ್ಷ’ ಎಂದು ಬರೆದುಕೊಂಡಿದ್ದಾರೆ.

2024 ಡಿಸೆಂಬರ್ 4ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಾಗ ಚೈತನ್ಯ ಅವರು ಶೋಭಿತಾ ಧೂಲಿಪಾಲ ಅನ್ನಪೂರ್ಣ ಸ್ಟುಡಿಯೋದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ವಿವಾಹ ಸಮಾರಂಭವು ಸುಂದರವಾಗಿ ನಡೆದಿದ್ದವು.

https://www.instagram.com/reel/DR1NCI_k43h/?igsh=aWpvYThua251N2Fp

Putin India visit ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌‌ಗೆ ಏರ್‌ಪೋರ್ಟ್‌ನಲ್ಲೇ ಸ್ವಾಗತ ಕೋರಿದ ಮೋದಿ

TAGGED:Naga Chaitanya-Shobhita duo gives good news after Samantha's wedding
Share This Article
Facebook Twitter Copy Link Print
Previous Article Swaraj Kaushal passes away ಮಿಜೋರಾಂ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ
Next Article ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?