Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಕೇರಳದಲ್ಲಿ ಶೇ. 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ. ಆದರೆ ಕರ್ನಾಟಕದಲ್ಲಿ ಈ ಪಿಡುಗು ಹೆಚ್ಚಿದ್ದು, ಕೂಡಲೇ ಇದನ್ನು ತಡೆಯದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟಬುತ್ತಿ ಎಂದು ಅವರು ಹೇಳಿದ್ದಾರೆ.

ಹೌದು,ಕರ್ನಾಟಕದಲ್ಲಿ ಶೇ. 50% ಕ್ಕಿಂತ ಹೆಚ್ಚು ಭ್ರಷ್ಟಾಚಾರ ಇದೆ. ಆದರೆ ನೆರೆಯ ರಾಜ್ಯಗಳಲ್ಲಿ ಭ್ರಷ್ಟಾಚಾರ ತೀರ ಕಡಿಮೆ ಇದೆ ಎಂದು ಲೋಕಾಯುಕ್ತ ಹೇಳಿದೆ. ಇದನ್ನೇ ಇದೀಗ ವಿರೋಧ ಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಮುಖ್ಯ ಕಾರಣಗಳಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿಯು ಶೇ 40% ಭ್ರಷ್ಟಾಚಾರ / ಕಮಿಷನ್ ತೆಗೆದುಕೊಳ್ಳುತ್ತಿತ್ತು ಎನ್ನುವ ಗಂಭೀರ ಆರೋಪವೂ ಒಂದಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರವೇ ಮಿತಿ ಮೀರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಗಂಭೀರವಾದ ಆರೋಪ ಇದೀಗ ಕೇಳಿ ಬಂದಿದೆ.
ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ ಇದೆ. ಆದರೆ ಕೇರಳದಲ್ಲಿ ಶೇ 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದ್ದಾರೆ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ಅಗ್ರಪಟ್ಟಿಯಲ್ಲಿ ಐದನೆಯ ಸ್ಥಾನದಲ್ಲಿದೆ ಈ ಪಿಡುಗನ್ನು ಈಗಲೇ ತಡೆಯದಿದ್ದರೆ ಭವಿಷ್ಯದಲ್ಲಿ ಭೀಕರ ಅಪಾಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹೈಕೋರ್ಟ್‌ ವಕೀಲರ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಉಪಲೋಕಾಯುಕ್ತರ ಈ ಹೇಳಿಕೆ ಬೆನ್ನಲ್ಲೇ ವಿಪಕ್ಷ ಬಿಜೆಪಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿದೆ.

ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ

TAGGED:63% corruption in Karnataka: Explosive statement by the Deputy Lokayukta
Share This Article
Facebook Twitter Copy Link Print
Previous Article ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ
Next Article ಅಭಿಮಾನಿಗಳ ಮುಂದೆ ಶಾರುಖ್‌ ಖಾನ್‌ ಪುತ್ರನಿಂದ ಅಸಭ್ಯ ವರ್ತನೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?