Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಭಿಮಾನಿಗಳ ಮುಂದೆ ಶಾರುಖ್‌ ಖಾನ್‌ ಪುತ್ರನಿಂದ ಅಸಭ್ಯ ವರ್ತನೆ
ಕರ್ನಾಟಕಪ್ರಮುಖಮನರಂಜನೆ

ಅಭಿಮಾನಿಗಳ ಮುಂದೆ ಶಾರುಖ್‌ ಖಾನ್‌ ಪುತ್ರನಿಂದ ಅಸಭ್ಯ ವರ್ತನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಲಿವುಡ್‌ ನಟ ಶಾರುಖ್‌ ಖಾನ್‌ಗೆ ದೊಡ್ಡ ಫ್ಯಾನ್‌ ಬೇಸ್ ಇದೆ. ಅವರನ್ನ ನೋಡಲು ಅಭಿಮಾನಿಗಳು ಕಾತರದಿಂದ ಕಾದು ಕುಳಿತಿರ್ತಾರೆ. ಅಂತೆಯೇ ಅವರ ಮಗ ಆರ್ಯನ್‌ ಖಾನ್‌ಗೂ ಈಗಾಗಲೇ ಫ್ಯಾನ್‌ ಬೇಸ್‌ ಕ್ರಿಯೇಟ್‌ ಆಗಿಬಿಟ್ಟಿದೆ. ಆರ್ಯನ್‌ ಖಾನ್‌ನ ನೋಡಲು, ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬೀಳ್ತಾರೆ. ಇತ್ತೀಚೆಗೆ ಬೆಂಗಳೂರಿಗೆ ಆರ್ಯನ್‌ ಖಾನ್‌ ಭೇಟಿ ನೀಡಿದ್ದಾರೆ. ಈ ವೇಳೆ, ಅವರನ್ನ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಹೌದು.. ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಆರ್ಯನ್‌ ಖಾನ್‌ ಅವರನ್ನ ನೋಡಿ ಅಭಿಮಾನಿಗಳು ಖುಷಿಯಾಗಿದ್ದರು. ಫ್ಯಾನ್ಸ್‌ನತ್ತ ಕೈ‌ ಬೀಸುವ ಬದಲು, ಪಬ್‌ನ ಬಾಲ್ಕನಿಯಲ್ಲಿ ನಿಂತು ಮಧ್ಯದ ಬೆರಳು ತೋರಿಸಿದ್ದಾರೆ ಆರ್ಯನ್‌ ಖಾನ್. ಈ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ನೆಟ್ಟಿಗರು ಆರ್ಯನ್‌ ಖಾನ್‌ ಅವರ ಈ ವರ್ತನೆಯನ್ನ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂದರ್ಭದಲ್ಲಿ ಆರ್ಯನ್‌ ಖಾನ್‌ ಜೊತೆಗೆ ನಟ ಝೈದ್‌ ಖಾನ್‌ ಮತ್ತು ಬಿಡಿಎ ಅಧ್ಯಕ್ಷ ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ಅವರೊಂದಿಗೆ ಆರ್ಯನ್‌ ಖಾನ್‌ ಪಬ್‌ಗೆ ಬಂದಿದ್ದರು. ಆರ್ಯನ್‌ ಖಾನ್‌, ಜನಸಮೂಹದತ್ತ ಮಧ್ಯದ ಬೆರಳು ತೋರಿಸಿದಾಗ, ಝೈದ್‌ ಖಾನ್‌ ಮತ್ತು ಮೊಹಮ್ಮದ ನಲಪಾಡ್‌ ಅವರು ನಗುತ್ತಾ ಪ್ರತಿಕ್ರಿಯಿಸಿದ್ದು ವಿಡಿಯೋದಲ್ಲಿ ಕಂಡು ಬಂದಿದೆ.

ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ

TAGGED:Shah Rukh Khan's son behaves rudely in front of fans
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ
Next Article Karnataka politics ಹೈಕಮಾಂಡ್‌ಗೆ ವರದಿ ನೀಡಿದ ಡಿಕೆಶಿ: ಸಿಎಂ ಆಪ್ತ ಸಚಿವ, ಶಾಸಕರಿಗೆ ನಡುಕ, ವರದಿಯಲ್ಲೇನಿದೆ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?