Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಕಿಸ್ಗೆ 110 ರೂ., ಅಪ್ಪುಗೆಗೆ 11 ರೂ.; ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಟ್ರೆಂಡ್‌
ಪ್ರಮುಖವಿದೇಶವೈರಲ್

ಕಿಸ್ಗೆ 110 ರೂ., ಅಪ್ಪುಗೆಗೆ 11 ರೂ.; ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಟ್ರೆಂಡ್‌

Share
1 Min Read
SHARE

newsics.com
ನಿತ್ಯ ಹೆಚ್ಚಾಗುತ್ತಿರುವ ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿಗಳು ಚೀನಾ ಯುವ ಸಮುದಾಯವನ್ನು ಬೇರೆ ದಿಕ್ಕಿನೆಡೆಗೆ ಕರೆದುಕೊಂಡು ಹೋಗುತ್ತಿವೆ. ಯುವಕರಲ್ಲಿ ಬೇರೆಯದ್ದೆ ಟ್ರೆಂಡ್ ಸೃಷ್ಟಿ ಮಾಡುತ್ತಿದೆ. ಅವರು ಕಂಡುಕೊಂಡ ಹೊಸ ಟ್ರೆಂಡ್ ಈಗ ದೊಡ್ಡ ಸದ್ದು ಮಾಡುತ್ತಿದೆ. ಅಪ್ಪುಗೆ ಮತ್ತು ಕಿಸ್ಗಾಗಿ ಇಷ್ಟಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹುಡುಗಿಯರು ಬೋರ್ಡ್ ಹಿಡಿದುಕೊಂಡು ರಸ್ತೆಗಳಲ್ಲಿ ನಿಲ್ಲುತ್ತಿದ್ದಾರೆ. ಅದನ್ನು ಈಗ ಸ್ಟ್ರೀಟ್ ಗರ್ಲ್ಫ್ರೆಂಡ್ ಎಂದೇ ಕರೆಯಲಾಗುತ್ತಿದೆ. ಮೊದಲು ಇದು ಏಪ್ರಿಲ್ 2023ರಂದು ಶುರುವಾಗಿತ್ತು. ಆಗ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಸುದ್ದಿ ಮಾಡಿ ಸೈಲೆಂಟ್ ಆಗಿತ್ತು. ಆದ್ರೆ ಅದು ಈಗ ದೊಡ್ಡ ಟ್ರೆಂಡ್ ಆಗಿ ಬದಲಾಗಿದೆ.

ಚೀನಾದ ಒಂದು ಯುವನ್ಗೆ ಒಂದು ಅಪ್ಪುಗೆ 10 ಯುವನ್ಗೆ ಒಂದು ಕಿಸ್ ಎಂದು ಬೋರ್ಡ್ ಹಿಡಿದುಕೊಂಡು ಹುಡುಗಿಯರು ನಿಲ್ಲುತ್ತಿದ್ದಾರೆ.ಇಲ್ಲಿ ವಿವಿಧ ಸೇವೆಗೆ ವಿವಿಧ ಬೆಲೆಯನ್ನು ಪಾವತಿಸಬೇಕಾಗುತ್ತದೆ. ಅಪ್ಪುಗೆಗೆ 11 ರೂಪಾಯಿ (1 ಯುವಾನ್)‌, ಕಿಸ್‌ಗೆ 110 ರೂ. (10 ಯುವಾನ್)‌, ಜೊತೆಯಾಗಿ ಫಿಲ್ಮ್‌ ನೋಡಲು 150 ರೂ. (15 ಯುವಾನ್)‌ ಪಾವತಿಸಬೇಕಾಗುತ್ತದೆ. ಯಾರಾದರೂ ಮನೆಕೆಲಸಗಳನ್ನು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಜೊತೆಯಾಗಿ ಮಾಡಲು ಬಯಸಿದೆ ಅವರು 2000 ರೂ. (20 ಯುವಾನ್)‌ ಪಾವತಿ ಮಾಡಬೇಕಾಗುತ್ತದೆ. ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಪ್ರೀತಿಯನ್ನೂ ಮಾರಾಟಕ್ಕೆ ಇಟ್ಟಾಯ್ತು, ಇನ್ನೇನೇನು ನಡೆಯುತ್ತೋ ದೇವ್ರೇ ಬಲ್ಲ ಎಂದು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ಪ್ರೆಡೆಸ್ಟ್ರೀಯನ್ ಸ್ಟ್ರೀಟ್ನಲ್ಲಿ ಸಾಲಾಗಿ ಅಂಗಡಿಗಳನ್ನೆ ತೆಗೆದಿರುವ ಯುವತಿಯರು ಈ ರೀತಿ ಆಫರ್ಗಳನ್ನು ಹುಡುಗರಿಗೆ ನೀಡುತ್ತಿದ್ದಾರೆ. ಮನೆ ಕೆಲಸಗಳನ್ನು ಮಾಡುವುದರಿಂದ ಹಿಡಿದು, ಜೊತೆಗೆ ಬಂದು ಬಾರ್ನಲ್ಲಿ ಕುಡಿಯುವದಕ್ಕೆ ಕಂಪನಿ ಕೊಡಲು ಸಹ ಒಂದು ರೇಟ್ ಫಿಕ್ಸ್ ಆಗಿದೆ.

TAGGED:If you kissyou have to give this much.
Share This Article
Facebook Twitter Copy Link Print
Previous Article ನಲುಗಿದ ವಯನಾಡು… ಮೃತರ ಸಂಖ್ಯೆ 133‌ಕ್ಕೇರಿಕೆ, ಚಾಮರಾಜನಗರದ ಇಬ್ಬರ ಸಾವು, 98‌ ಮಂದಿ ನಾಪತ್ತೆ
Next Article ಕೇರಳ ಸಾವಿನ ಸಂಖ್ಯೆ 143ಕ್ಕೆ ಏರಿಕೆ; 100ಕ್ಕೂ ಹೆಚ್ಚು ಮಂದಿ ಕಣ್ಮರೆ ..!

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?