Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RSS, ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಕರ್ನಾಟಕಪ್ರಮುಖ

RSS, ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು RSS ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ಮಾಡಿರುವ ಗಂಭೀರ ಆರೋಪಗಳ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿ ಬುಧವಾರ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ಈ ಆರೋಪಗಳ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದೆ.

ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಅಧ್ಯಕ್ಷ ಎಚ್. ಜಿ. ರಮೇಶ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದು, ಸುರೇಶ್ ಗೌಡ ಅವರು ಮಾಡಿರುವ ಆರೋಪ ಕುರಿತು ಪ್ರಸ್ತಾಪಿಸಿದ್ದಾರೆ.

ಪತ್ರದಲ್ಲಿ ಯಡಿಯೂರಪ್ಪ ಒಂದು ಮಾಧ್ಯಮ ಸಂಸ್ಥೆಗೆ 5 ಕೋಟಿ ರೂ. ಪಾವತಿಸಿದ್ದಾರೆ. ಭೂ ಸಂಬಂಧಿತ ವಿಷಯಗಳಲ್ಲಿ ಮತ್ತೊಂದು ಮಾಧ್ಯಮ ಸಂಸ್ಥೆಗೆ ಅಕ್ರಮವಾಗಿ ಹಣದ ನೆರವು ನೀಡಿದ್ದಾರೆಂದು ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಆರ್‌ಎಸ್‌ಎಸ್‌ಗೆ ವಿವಿಧ ಕಾನೂನುಬಾಹಿರ ಅನುಕೂಲಗಳನ್ನು ನೀಡಿದೆ ಎಂದು ಆರೋಪಿಸಲಾಗಿದೆ.

TAGGED:#SureshGowda #allegation #RSS #Yeddyurappa #stategovernment
Share This Article
Facebook Twitter Copy Link Print
Previous Article ರಷ್ಯಾ ಅಧ್ಯಕ್ಷ ಪುಟಿನ್ ಗೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ
Next Article Cockroach ಜಿರಳೆಯಿಂದ ಬರುತ್ತೆ ಈ ರೋಗ..! ಕೇರ್‌ಲೆಸ್ ಮಾಡಬೇಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?