Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳ ಸಾವಿನ ಸಂಖ್ಯೆ 143ಕ್ಕೆ ಏರಿಕೆ; 100ಕ್ಕೂ ಹೆಚ್ಚು ಮಂದಿ ಕಣ್ಮರೆ ..!
ದೇಶಪ್ರಮುಖವೈರಲ್

ಕೇರಳ ಸಾವಿನ ಸಂಖ್ಯೆ 143ಕ್ಕೆ ಏರಿಕೆ; 100ಕ್ಕೂ ಹೆಚ್ಚು ಮಂದಿ ಕಣ್ಮರೆ ..!

Share
1 Min Read
SHARE

newsics.com
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಗುಡ್ಡದಭೂತ ಮರಣಮೃದಂಗ ಬಾರಿಸಿದ್ದು ಸಾವಿನ ಸಂಖ್ಯೆ 143ಕ್ಕೆ ದಾಟಿದೆ. ಸಾವಿನ ಸುರಿ ಮಳೆಯಲ್ಲಿ ಬದುಕುಳಿದವರು ಹೋರಾಟ ನಡೆಸ್ತಿದ್ದಾರೆ. ಕೆಸರು ಮಿಶ್ರಿತ ಪ್ರವಾಹದಲ್ಲಿ ಕಣ್ಮರೆಯಾದವರಿಗಾಗಿ ಹುಡುಕಾಟ ಮುಂದುವರಿದಿದೆ. ಜಲಪ್ರಳಯದಿಂದ ಪರಿಸ್ಥಿತಿ ಅಯೋಮವಾಗಿದೆ.

ಇರುಳು ಆವರಿಸಿ ಜನ ಗಾಢ ನಿದ್ರೆಯಲ್ಲಿರುವಾಗಲೇ ಮಳೆ, ಭೂಕುಸಿತದ ರೂಪದಲ್ಲಿ ಯಮಪಾಶ ಹಾಕಿದೆ. ಒಂದು ರಾತ್ರಿ ಮೂರು ಬಾರಿಯ ಗುಡ್ಡದ ಭೂತ ಸಾವಿನ ಸುರಿಮಳೆ ಸುರಿಸಿದೆ. ಮೆಪ್ಪಾಡಿಯ ಬೆಟ್ಟಪ್ರದೇಶದ ಮುಂಡಕೈ, ಅಟ್ಟಾಮಲೈ, ಚೂರಲ್‌ಮಲಾದಲ್ಲಿ ಮನೆ, ಮಠ, ಮಂದಿರ, ಶಾಲೆಗಳನ್ನು ನಾಮಾವಶೇಷ ಮಾಡಿದೆ. ಒಂದೇ ರಾತ್ರಿಯಲ್ಲಿ ಇಡೀ ಊರಿಗೇ ಊರೇ ಜಲಸಮಾಧಿಯಾಗಿದೆ. ದುರಂತದಲ್ಲಿ ಇದುವರೆಗೂ 143ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗ್ತಿದೆ.

TAGGED:Kerala death toll rises to 143; More than 100 people disappeared..!
Share This Article
Facebook Twitter Copy Link Print
Previous Article ಕಿಸ್ಗೆ 110 ರೂ., ಅಪ್ಪುಗೆಗೆ 11 ರೂ.; ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಟ್ರೆಂಡ್‌
Next Article ಮುಂಬೈ ಆಸ್ಪತ್ರೆಯಿಂದ ಅಮೆರಿಕಾಗೆ ಶಿಫ್ಟ್..!; ಶಾರುಖ್ ಖಾನ್‌ಗೆ ಏನಾಯ್ತು..?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?