Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ಭುಗಿಲೆದ್ದ ವಿವಾದ!
ಕರ್ನಾಟಕಪ್ರಮುಖ

ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ಭುಗಿಲೆದ್ದ ವಿವಾದ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾನಗಲ್ಲ : ರಾಜ್ಯದಲ್ಲಿ ಮತ್ತೆ ಹಿಜಾಬ್‌ ವಿವಾದ ಭುಗಿಲೆದ್ದಿದೆ. ಹಾವೇರಿ ಜಿಲ್ಲೆ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿವಾದಕ್ಕೆ ಕಾರಣವಾಗಿದೆ.
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಕೆಲ ವಿದ್ಯಾರ್ಥಿನಿಯರು ಬುರ್ಕಾ ಧರಿಸಿ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಕೆಲ ವಿದ್ಯಾರ್ಥಿಗಳು, ಕೇಸರಿ ಶಾಲು ಧರಿಸಿ ಬಂದರು. ಇದು ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವಿನ ಚರ್ಚೆಗೆ ಕಾರಣವಾಯಿತು.
ಬುದ್ಧಿ ಹೇಳಿದ ಪ್ರಾಚಾರ್ಯರು
ವಿಷಯ ತಿಳಿದ ಪ್ರಾಚಾರ್ಯ ಡಾ.ವೀರೇಶ ಕುಮ್ಮೂರ, ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಹಾಗೂ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳನ್ನು ಕರೆದು, ಬುದ್ಧಿ ಹೇಳಿದರು. ಕಾಲೇಜಿನ ಆವರಣದಲ್ಲಿ ಕಾಲೇಜಿನ ಸಮವಸ್ತ್ರವನ್ನೇ ಧರಿಸಬೇಕು. ಅನಗತ್ಯವಾಗಿ ಗೊಂದಲ ಸೃಷ್ಟಿಗೆ ಅವಕಾಶ ಮಾಡಿಕೊಡಬೇಡಿ. ಕಾಲೇಜಿನ ಶಿಸ್ತು ಉಲ್ಲಂಘನೆ ಸರಿ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರು. ಅವರ ಮಾತಿಗೆ ಎಲ್ಲರೂ ಸಮ್ಮತಿ ಸೂಚಿಸಿದ್ದು, ವಿವಾದ ಸುಖಾಂತ್ಯಗೊಂಡಿದೆ.

ಈ ದೇಶದಲ್ಲಿ ಗರ್ಭನಿರೋಧಕಗಳು ನಿಷೇಧ, ಕಾರಣವೇನು?; ಯುವಕರು ಮಕ್ಕಳು ಪಡೆಯುತ್ತಿಲ್ಲ ಏಕೆ?

TAGGED:Students came to class wearing hijabs and saffron shawls; Controversy erupts at government college!
Share This Article
Facebook Twitter Copy Link Print
Previous Article ಈ ದೇಶದಲ್ಲಿ ಗರ್ಭನಿರೋಧಕಗಳು ನಿಷೇಧ, ಕಾರಣವೇನು?; ಯುವಕರು ಮಕ್ಕಳು ಪಡೆಯುತ್ತಿಲ್ಲ ಏಕೆ?
Next Article 25 ಲಕ್ಷ ಸ್ಯಾಲರಿ ಕೆಲ್ಸ ಬಿಟ್ಟು ಡೆಲಿವರಿ ಬಾಯ್ ಆದ ವ್ಯಕ್ತಿ; ಕಾರಣವೇನು?

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?