Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 16 ಕುಟುಂಬಗಳಿಗೆ ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕರ್ನಾಟಕಪ್ರಮುಖ

16 ಕುಟುಂಬಗಳಿಗೆ ಮಾಟ-ಮಂತ್ರ ಮಾಡಿಸಿ ಕಿರುಕುಳ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ ಒಂದರ ನಿವಾಸಿಗಳಿಗೆ ಅದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಓರ್ವ ಖಾಸಗಿ ವ್ಯಕ್ತಿಯಿಂದ ಮಾಟ-ಮಂತ್ರದ ಭೀತಿ ಹಾಗೂ ದೈಹಿಕ ಕಿರುಕುಳದ ನಿರಂತರ ಕಾಟ ಎದುರಾಗಿದೆ.
ಈ ವ್ಯಕ್ತಿಯ ರೌಡಿಸಂಗೆ ಹೆದರಿ 16 ಫ್ಲ್ಯಾಟ್‌ಗಳ ನಿವಾಸಿಗಳು ಮನೆಯಿಂದ ಹೊರಬರಲು ಕೂಡ ಭಯಪಡುತ್ತಿದ್ದಾರೆ. ಈ ಆಘಾತಕಾರಿ ಘಟನೆ ಬಿಟಿಎಂ ಲೇಔಟ್ ಫಸ್ಟ್ ಸ್ಟೇಜ್‌ನಲ್ಲಿರುವ ರಾಯಲ್ ಮೆನರ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕಳೆದ ಜನವರಿ ತಿಂಗಳಿಂದ ಇಲ್ಲಿನ ನಿವಾಸಿಗಳು ನಿರಂತರವಾಗಿ ಈ ವ್ಯಕ್ತಿಯಿಂದ ಟಾರ್ಚರ್ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ.
ಅಪಾರ್ಟ್‌ಮೆಂಟ್‌ನ 16 ಫ್ಲ್ಯಾಟ್‌ಗಳಲ್ಲಿ ಒಂದು ಫ್ಲ್ಯಾಟ್‌ನಲ್ಲಿ ವಾಸವಾಗಿರುವ ಈ ಖಾಸಗಿ ವ್ಯಕ್ತಿ, ಇಡೀ ಅಪಾರ್ಟ್‌ಮೆಂಟ್ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದಾನೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಆತಂಕಕಾರಿ ವಿಷಯವೆಂದರೆ, ಆತ ನಿವಾಸಿಗಳ ಮನೆ ಬಾಗಿಲುಗಳಿಗೆ ಆಗಾಗ್ಗೆ ಮಾಟ-ಮಂತ್ರ ಮಾಡಿಸಿರುವಂತಹ ವಸ್ತುಗಳನ್ನು ಕಟ್ಟಿ ಹೋಗುತ್ತಿದ್ದಾನೆ.
ಇದರಿಂದಾಗಿ ಅಪಾರ್ಟ್‌ಮೆಂಟ್ ನಿವಾಸಿಗಳ ನೆಮ್ಮದಿ ಸಂಪೂರ್ಣವಾಗಿ ಹಾಳಾಗಿದೆ. ಈ ಮಾಟ-ಮಂತ್ರದ ಭಯದ ಜೊತೆಗೆ, ಈ ವ್ಯಕ್ತಿ ಅಪಾರ್ಟ್‌ಮೆಂಟ್‌ನ ಇತರ ನಿವಾಸಿಗಳಿಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದು, ‘ತಕ್ಷಣ ಫ್ಲ್ಯಾಟ್‌ಗಳನ್ನು ಖಾಲಿ ಮಾಡಿ ಹೋಗಿ’ಎಂದು ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ. ಈ ಬೆದರಿಕೆ ಮತ್ತು ಕಿರುಕುಳದಿಂದ ಬೇಸತ್ತ ಕುಟುಂಬಗಳು ಮಾನಸಿಕವಾಗಿ ತೀವ್ರ ಆಘಾತಕ್ಕೆ ಒಳಗಾಗಿವೆ.
ಖಾಸಗಿ ವ್ಯಕ್ತಿಯ ನಿರಂತರ ಟಾರ್ಚರ್ ಮತ್ತು ಮಾಟ-ಮಂತ್ರದ ಕಾಟದಿಂದ ಬೇಸತ್ತ ರಾಯಲ್ ಮೆನರ್ ಅಪಾರ್ಟ್‌ಮೆಂಟ್‌ನ ನಿವಾಸಿಗಳು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಯಾವುದೇ ಪರಿಣಾಮ ಬೀರದ ಕಾರಣ, ಅಂತಿಮವಾಗಿ ಪೊಲೀಸ್ ಮಹಾನಿರ್ದೇಶಕರ (DGP) ಕಚೇರಿಗೆ ದೂರು ನೀಡಿದ್ದಾರೆ.

ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ

TAGGED:16 families harassed by performing witchcraft spells!
Share This Article
Facebook Twitter Copy Link Print
Previous Article 25 ಲಕ್ಷ ಸ್ಯಾಲರಿ ಕೆಲ್ಸ ಬಿಟ್ಟು ಡೆಲಿವರಿ ಬಾಯ್ ಆದ ವ್ಯಕ್ತಿ; ಕಾರಣವೇನು?
Next Article ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?