Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Putin returns ಭಾರತ ಪ್ರವಾಸ ಮುಗಿಸಿ ರಷ್ಯಾಗೆ ಮರಳಿದ ಪುಟಿನ್
ದೇಶಪ್ರಮುಖವಿದೇಶ

Putin returns ಭಾರತ ಪ್ರವಾಸ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ ನಂತರ ರಾಷ್ಟ್ರಪತಿ ಭವನದಿಂದ ನಿರ್ಗಮಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ಅವರು ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗಿಸಿದ ನಂತರ ನವದೆಹಲಿಯಿಂದ ರಷ್ಯಾಗೆ ವಾಪಸ್ ತೆರಳಿದ್ದಾರೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಪುಟಿನ್ ಅವರನ್ನು ಬೀಳ್ಕೊಡಲು ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು.

ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ಪುಟಿನ್ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು. ರಷ್ಯಾದ ಅಧ್ಯಕ್ಷ ಪುಟಿನ್ ಗುರುವಾರ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು. ನಂತರ, ಪುಟಿನ್ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಭೋಜನಕೂಟದಲ್ಲಿ ಭಾಗವಹಿಸಿದರು. ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಉನ್ನತ ಮಟ್ಟದ ಸಭೆ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ನಡೆಯಿತು. ಇದಾದ ನಂತರ ಶುಕ್ರವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಪುಟಿನ್ ಅವರಿಗಾಗಿ ವಿಶೇಷ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಊಟ ಮುಗಿಸಿದ ಬಳಿಕ ಪುಟಿನ್ ಅವರು ರಷ್ಯಾಗೆ ಮರಳಿದ್ದಾರೆ.

ಮದುವೆ ಮುಂದೂಡಿಕೆ ಬಳಿಕ ಮೊದಲ ಪೋಸ್ಟ್‌ ಮಾಡಿದ ಸ್ಮೃತಿ

ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ

TAGGED:Putin returns to Russia after India visit
Share This Article
Facebook Twitter Copy Link Print
Previous Article Panchakshari salimath ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಹಾವೇರಿ ಲೋಕಾಯುಕ್ತ ಸಿಪಿಐ ಸಾಲಿಮಠ ಸಜೀವ ದಹನ
Next Article Putin India Visit ಪುಟಿನ್ ಭೇಟಿಯಿಂದ ರಷ್ಯಾ-ಭಾರತ ಆರ್ಥಿಕ ಸಂಬಂಧ ಮತ್ತಷ್ಟು ಗಟ್ಟಿ, ನೋಡಿ ಸಮಗ್ರ ನೋಟ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?