Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 5ನೇ ದಿನವೂ ಮುಂದುವರಿದ ಇಂಡಿಗೋ ವಿಮಾನ ಪ್ರಯಾಣಿಕರ ಪರದಾಟ
ಕರ್ನಾಟಕಪ್ರಮುಖ

5ನೇ ದಿನವೂ ಮುಂದುವರಿದ ಇಂಡಿಗೋ ವಿಮಾನ ಪ್ರಯಾಣಿಕರ ಪರದಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದೇಶಾದ್ಯಂತ ಉದ್ಭವಿಸಿರುವ ಇಂಡಿಗೋ ವಿಮಾನ ಹಾರಾಟ ಬಿಕ್ಕಟ್ಟು , ಕರ್ನಾಟಕ ರಾಜಧಾನಿ ಬೆಂಗಳೂರನ್ನೂ ಕಾಡುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಇಂಡಿಗೋ ವಿಮಾನಗಳ ಹಾರಾಟ ಪರಿಸ್ಥಿತಿ ಭಾರೀ
ಗೊಂದಲಮಯವಾಗಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟ ಸತತ ಐದನೇ ದಿನವೂ ರದ್ದಾಗಿರುವುದರಿಂದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ನಿರಂತರವಾಗಿ ವಿಮಾನಗಳು ರದ್ದಾಗುತ್ತಿರುವುದು ಬೆಳಂಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಡಿಪಾರ್ಚರ್ ಗೇಟ್ ಮತ್ತು ಇಂಡಿಗೋ ಕೌಂಟರ್‌ಗಳ ಬಳಿ ಪ್ರಯಾಣಿಕರು ಉದ್ದನೆಯ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಈಗಾಗಲೇ ಟಿಕೆಟ್ ಕಾಯ್ದಿರಿಸಿದವರು ವಿಮಾನಗಳು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರೆ, ರದ್ದಾದ ವಿಮಾನಗಳಿಗೆ ರೀಫಂಡ್ ಅಥವಾ ಮರು ವೇಳಾಪಟ್ಟಿ ಪಡೆಯಲು ಕಷ್ಟಪಡುತ್ತಿದ್ದಾರೆ. ಶುಕ್ರವಾರ ಡಿಜಿಸಿಎ ಸಭೆ ನಡೆಸಿ ಒಂದಷ್ಟು ಮಾರ್ಗಸೂಚಿ ಬಿಡುಗಡೆ ಮಾಡಿದ ನಂತರ ವಿಮಾನಗಳು ಸರಿಯಾಗಬಹುದೆಂಬ ನಿರೀಕ್ಷೆ ಇದ್ದುದು ಈಗ ಹುಸಿಯಾಗಿದೆ. ಲಗೇಜ್ ಸಮೇತ ಬಂದ ಅನೇಕ ಪ್ರಯಾಣಿಕರು ನೆಲದ ಮೇಲೆ ಮಲಗಿ ವಿಶ್ರಾಂತಿ ಪಡೆಯುತ್ತಿರುವುದು ಕಂಡುಬಂದಿದೆ. ಒಟ್ಟಾರೆಯಾಗಿ, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಪರದಾಟ ಮುಂದುವರಿದಿದೆ.

ಬ್ಯಾನರ್ ತೆರವು ವಿಚಾರವಾಗಿ ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

TAGGED:IndiGo passenger protest continues for 5th day
Share This Article
Facebook Twitter Copy Link Print
Previous Article ಬ್ಯಾನರ್ ತೆರವು ವಿಚಾರವಾಗಿ ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
Next Article ಕಾರ್‌ನಿಂದ ಇಳಿದ ತಕ್ಷಣ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಯಾರಿಗೆ?ವೈರಲ್ ವಿಡಿಯೋ ನೋಡಿ

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?