Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಿತಿಮೀರಿ ಮಾತಾಡಿದ ಗಿಲ್ಲಿಗೆ ಈ ವಾರದ ಕಳಪೆ ಪಟ್ಟ; ಎಡವಿದ್ದು ಎಲ್ಲಿ?
ಪ್ರಮುಖಮನರಂಜನೆ

ಮಿತಿಮೀರಿ ಮಾತಾಡಿದ ಗಿಲ್ಲಿಗೆ ಈ ವಾರದ ಕಳಪೆ ಪಟ್ಟ; ಎಡವಿದ್ದು ಎಲ್ಲಿ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿಯ ಕಾಮಿಡಿಗೆ ಫಿದಾ ಆಗದವರು ಯಾರು ಇಲ್ಲ ಎನ್ನಬಹುದು. ಆದರೆ ಇತ್ತೀಚೆಗೆ ಅವರ ಹಾಸ್ಯ ಅತಿರೇಕವೆನಿಸಿದೆ. ಆ ಕಾರಣದಿಂದಲೇ ಇದೀಗ ಗಿಲ್ಲಿಗೆ ಕಳಪೆ ಪಟ್ಟ ಸಿಗುವಂತಾಗಿದೆ.

ಹೌದು, ಬಿಗ್‌ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಈಗ 68 ದಿನಗಳು ಕಳೆದಿವೆ. ಮೊದಲ ವಾರದಿಂದಲೂ ಎಲ್ಲರನ್ನೂ ನಗಿಸುತ್ತಾ ಬಂದಿರುವ ಗಿಲ್ಲಿ ನಟ ಎರಡನೇ ಬಾರಿಗೆ ಕಳಪೆ ಪಟ್ಟ ಪಡೆದಿದ್ದಾರೆ. ಈ ವಾರ ಬಿಗ್‌ಬಾಸ್ ಮನೆಯಲ್ಲಿ ಅನೆಕರು ಕಳಪೆ ಪಟ್ಟಕ್ಕೆ ಗಿಲ್ಲಿ ಹೆಸರನ್ನು ಸೂಚಿಸಿದ್ದಾರೆ. ಅತಿರೇಕದ ಮಾತು, ಹಾಸ್ಯದ ಹೆಸರಿನಲ್ಲಿ ಗಿಲ್ಲಿ ನಟ ಅನೇಕರನ್ನು ಅಪಹಾಸ್ಯ ಮಾಡುತ್ತಾರೆ. ಆ ಕಾರಣದಿಂದಲೇ ರಘು, ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ಮುಂತಾದವರು ಗಿಲ್ಲಿಗೆ ಕಳಪೆ ಪಟ್ಟ ನೀಡಿದ್ದಾರೆ.

ಬಿಗ್‌ಬಾಸ್ ಮನೆಯಲ್ಲಿ ಗಿಲ್ಲಿ ನಟ ಎಲ್ಲರ ಜತೆಗೂ ಮಾತಾಡುತ್ತಾ ಸದಾ ಲವಲವಿಕೆಯಿಂದ ಇರುತ್ತಾರೆ. ಇವರ ಹಾಸ್ಯಕ್ಕೆ ಮನೆ ಮಂದಿ ಎಲ್ಲರೂ ಎಂಜಾಯ್ ಮಾಡುತ್ತಾರೆ. ಆದರೆ ಇವರು ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಾಮಿಡಿ ಮಾಡಿದ್ದನ್ನು ಅನೇಕರು ವಿರೋಧಿಸಿದ್ದಾರೆ.

ಈ ಮೊದಲು ರಘು ಗಿಲ್ಲಿ ನಡುವೆ ಒಳ್ಳೆಯ ಸ್ನೇಹ ಬೆಳೆದಿತ್ತು. ಆದರೆ ಇತ್ತೀಚೆಗೆ ವಾತಾವರಣ ಬದಲಾಗಿದೆ. ರಘು ಗೆ ಗಿಲ್ಲಿ ಮೇಲೆ ಅಸಮಾಧಾನ ಇದೆ. ಸಹ ಸ್ಪರ್ಧಿಗಳ ಜತೆ ಅಪಹಾಸ್ಯ ಮಾಡಿದ್ದನ್ನು ರಘು ತೀವ್ರವಾಗಿ ಖಂಡಿಸಿದ್ದಾರೆ. ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಅದನ್ನೂ ಯಾರೂ ಮೀರಬಾರದು ಎಂದು ರಘು ಕಿವಿಮಾತು ಹೇಳುತ್ತಿದ್ದರೂ, ಗಿಲ್ಲಿ ಅದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ.
ಈ ಮೊದಲು ರಘು ಅವರು ಗಿಲ್ಲಿ ಜೊತೆ ಹೆಚ್ಚು ಬೆರೆಯುತ್ತಿದ್ದರು. ಆಗ ಅವರಿಬ್ಬರ ನಡುವೆ ಒಳ್ಳೆಯ ಸ್ನೇಹ ಇತ್ತು. ಆದರೆ ದಿನದಿಂದ ದಿನಕ್ಕೆ ರಘು ಅವರಿಗೆ ಗಿಲ್ಲಿ ಮೇಲಿನ ಭಾವನೆ ಬದಲಾಗುತ್ತಾ ಹೋಯಿತು. ಸಹ ಸ್ಪರ್ಧಿಗಳ ಬಗ್ಗೆ ಗಿಲ್ಲಿ ಅಪಹಾಸ್ಯ ಮಾಡಿದ್ದನ್ನು ರಘು ಅವರು ತೀವ್ರವಾಗಿ ಖಂಡಿಸುತ್ತಿದ್ದಾರೆ. ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಅದನ್ನು ಯಾರೂ ಮೀರಬಾರದು ಎಂದು ರಘು ಹೇಳುತ್ತಿದ್ದಾರೆ. ಆದರೆ ಅದನ್ನು ಗಿಲ್ಲಿ ಅರ್ಥ ಮಾಡಿಕೊಳ್ಳುತ್ತಿಲ್ಲ.
ಕೆಲವು ಸ್ಪರ್ಧಿಗಳ ವಯಸ್ಸಿನ ಬಗ್ಗೆಯೂ ಗಿಲ್ಲಿ ಅವರು ಅಪಹಾಸ್ಯ ಮಾಡಿದ್ದಾರೆ. ಸೀನಿಯರ್ ಸಿಟಿಜನ್, ವಯಸ್ಸಾದವರು, ವೃದ್ಧರು ಎಂದೆಲ್ಲ ಪದ ಬಳಕೆ ಮಾಡಿದ್ದಾರೆ. ಇದು ಕೂಡ ಹಲವರ ಕೋಪಕ್ಕೆ ಕಾರಣ ಆಗಿದೆ. ಈ ವಿಚಾರದಲ್ಲಿ ಚೈತ್ರಾ ಕುಂದಾಪುರ ಅವರು ಗಿಲ್ಲಿಯನ್ನು ಬಲವಾಗಿ ಖಂಡಿಸಿದ್ದಾರೆ. ಆದರೂ ಕೂಡ ಗಿಲ್ಲಿ ಅವರು ತಮ್ಮದೇ ಸರಿ ಎಂದು ವಾದ ಮಾಡಿದ್ದಾರೆ.

ಈ ವಾರ ಬಿಗ್‌ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿರುವ ಚೈತ್ರಾ ಕುಂದಾಪುರ ಎಲ್ಲರ ಜತೆ ಉತ್ತಮವಾಗಿ ಬೆರೆತಿದ್ದಾರೆ. ಕೊಟ್ಟ ಟಾಸ್ಕ್‌ಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಮತಾಂತರ ಮತ್ತು ಕೊಲೆ ಬೆದರಿಕೆ; ವಿವಾಹಿತ ಮಹಿಳೆ ಆತ್ಮಹತ್ಯೆ

TAGGED:This week's poor score for Gilliwho talked too much; where did he go wrong?
Share This Article
Facebook Twitter Copy Link Print
Previous Article ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಡಿ.ಕೆ. ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್‌
Next Article ಇಲ್ಲಿ ಗಂಡ ಬಾಡಿಗೆಗೆ ಸಿಗ್ತಾನೆ; ಗಂಟೆಗೆ ಸಂಬಳ ಇಷ್ಟು ಕೊಟ್ಟರೆ ಸಾಕಂತೆ!

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?