Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅನಿಲ್ ಅಂಬಾನಿಗೆ ಸೇರಿದ ₹1,120 ಕೋಟಿ ಆಸ್ತಿ ಜಪ್ತಿ
ಪ್ರಮುಖವಿದೇಶ

ಅನಿಲ್ ಅಂಬಾನಿಗೆ ಸೇರಿದ ₹1,120 ಕೋಟಿ ಆಸ್ತಿ ಜಪ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಿಲಾಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (ಆರ್‌ಎಚ್‌ಎಫ್‌ಎಲ್), ರಿಲಾಯನ್ಸ್ ಕಮರ್ಶಿಯಲ್ ಫೈನಾನ್ಸ್ ಲಿಮಿಟೆಡ್ (ಆರ್‌ಸಿಎಫ್‌ಎಲ್) ಹಾಗೂ ಯೆಸ್ ಬ್ಯಾಂಕ್ ಭಾಗಿಯಾಗಿರುವ ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿ ರಿಲಾಯನ್ಸ್ ಅನಿಲ್ ಅಂಬಾನಿ ಸಮೂಹದ ಸಂಸ್ಥೆಗಳಿಗೆ ಸೇರಿದ 1,120 ಕೋಟಿರೂ. ಮೌಲ್ಯದ ಸೊತ್ತುಗಳನ್ನು ಜಾರಿ ನಿರ್ದೇಶನಾಲಯ (ಈಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಮುಟ್ಟುಗೋಲು ಹಾಕಿಕೊಳ್ಳಲಾದ ಸೊತ್ತುಗಳಲ್ಲಿ 18 ಆಸ್ತಿ, ಸ್ಥಿರ ಠೇವಣಿ, ಬ್ಯಾಂಕ್ ಬ್ಯಾಲೆನ್ಸ್ ಹಾಗೂ ಬಹಿರಂಗಪಡಿಸದ ಹೂಡಿಕೆಗಳು ಸೇರಿವೆ. ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ರಿಲಾಯನ್ಸ್ ಇನ್‌ಫ್ರಾಸ್ಟ್ರಕ್ಟರ್ ಲಿಮಿಟೆಡ್‌ ನ 7 ಆಸ್ತಿ, ರಿಲಾಯನ್ಸ್ ಪವರ್ ಲಿಮಿಟೆಡ್‌ನ 2 ಆಸ್ತಿ, ರಿಲಾಯನ್ಸ್ ವ್ಯಾಲ್ಯು ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ನ ಮಾಲಕತ್ವದ 9 ಆಸ್ತಿಗಳು ಸೇರಿವೆ.
ಇದಲ್ಲದೆ, ರಿಲಾಯನ್ಸ್ ವ್ಯಾಲ್ಯೂ ಸರ್ವೀಸ್ ಪ್ರೈವೇಟ್ ಲಿಮಿಟೆಡ್, ರಿಲಾಯನ್ಸ್ ವೆಂಚರ್ ಎಸೆಟ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್, ಫಿ ಮ್ಯಾನೇಜ್‌ಮೆಂಟ್ ಸೊಲ್ಯುಷನ್ ಪ್ರೈವೇಟ್ ಲಿಮಿಟೆಡ್, ಆಧಾರ್ ಪ್ರಾಪರ್ಟಿ ಕನ್ಸೆಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಹಾಗೂ ಗಮೇಶಾ ಇನ್ವೆಸ್ಟ್‌ಮೆಂಟ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ ಗೆ ಸಂಬಂಧಿಸಿದ ಸ್ಥಿರ ಠೇವಣಿ ಹಾಗೂ ಹೂಡಿಕೆಗಳನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಇದಕ್ಕಿಂತ ಮುನ್ನ ಜಾರಿ ನಿರ್ದೇಶನಾಲಯ ರಿಲಾಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ ಹಾಗೂ ಆರ್‌ಸಿಎಫ್‌ಎಲ್ ಹಾಗೂ ಆರ್‌ಎಚ್‌ಎಫ್‌ಎಲ್‌ಗೆ ಸಂಬಂಧಿಸಿದ ಹಿಂದಿನ ವಂಚನೆ ಪ್ರಕರಣಗಳಲ್ಲಿ 8,997 ಕೋಟಿ. ರೂ. ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇತ್ತೀಚೆಗೆ ಮುಟ್ಟುಗೋಲು ಸೇರಿದಂತೆ ಅನಿಲ್‌ಅಂಬಾನಿ ಸಮೂಹದ ವಿರುದ್ಧದ ಮುಟ್ಟುಗೋಲು ಹಾಕಲಾದ ಸೊತ್ತಿನ ಒಟ್ಟು ಮೌಲ್ಯ 10,117 ಕೋಟಿ ರೂ. ಆರ್‌ಕಾಮ್, ಆರ್‌ಎಚ್‌ಎಫ್‌ಎಲ್, ಆರ್‌ಸಿಎಫ್‌ಎಲ್, ರಿಲಾಯನ್ಸ್ ಇನ್‌ಫ್ರಾಸ್ಟ್ರಕ್ಟರ್ ಲಿಮಿಟೆಡ್ ಹಾಗೂ ರಿಲಾಯನ್ಸ್ ಪವರ್ ಲಿಮಿಟೆಡ್ ಸೇರಿದಂತೆ ರಿಲಾಯನ್ಸ್ ಎಡಿಎ ಸಮೂಹದ ಹಲವು ಕಂಪೆನಿಗಳು ಸಾರ್ವಜನಿಕರ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿರುವುದನ್ನು ತನಿಖೆ ಬಹಿರಂಗಪಡಿಸಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಇಲ್ಲಿ ಗಂಡ ಬಾಡಿಗೆಗೆ ಸಿಗ್ತಾನೆ; ಗಂಟೆಗೆ ಸಂಬಳ ಇಷ್ಟು ಕೊಟ್ಟರೆ ಸಾಕಂತೆ!

TAGGED:120 crore attachedAnil Ambani's assets worth Rs 1
Share This Article
Facebook Twitter Copy Link Print
Previous Article ಇಲ್ಲಿ ಗಂಡ ಬಾಡಿಗೆಗೆ ಸಿಗ್ತಾನೆ; ಗಂಟೆಗೆ ಸಂಬಳ ಇಷ್ಟು ಕೊಟ್ಟರೆ ಸಾಕಂತೆ!
Next Article ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ; ಕಾರಣವೇನು?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?