Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ; ಕಾರಣವೇನು?
ಪ್ರಮುಖವಿದೇಶ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ; ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಷ್ಯಾ ಅಧ್ಯಕ್ಷ ಪುಟಿನ್ ಯಾವಾಗಲೂ ತಮ್ಮ ಎಡಗೈಯನ್ನು ಹಿಂದೆ ಮುಂದೆ ಮಾಡುತ್ತಾ ನಡೆಯುತ್ತಾರೆ. ಆದರೆ ಬಲಗೈ ನಿಶ್ಚಲವಾಗಿರುತ್ತದೆ. ಕೆಲವರು ಇದು ಪಾರ್ಕಿನ್ ಸನ್ ಖಾಯಿಲೆಯ ಲಕ್ಷಣವಾಗಿರಬಹುದು ಎಂದುಕೊಂಡಿದ್ದರು. ಆದರೆ ಇದರ ಹಿಂದಿನ ಸತ್ಯ ಬೇರೆಯೇ ಇದೆ.
ಪುಟಿನ್ ಈ ಮೊದಲು ರಷ್ಯಾದಲ್ಲಿ ಸ್ಪೈ ಆಗಿ ಕೆಲಸ ಮಾಡಿದವರು. ರಷ್ಯಾದ ಪ್ರಮುಖ ಭದ್ರತಾ ಏಜೆನ್ಸಿಯಾಗಿದ್ದ ಕೆಜಿಬಿಯಲ್ಲಿ ಕೆಲಸ ಮಾಡಿದ್ದರು. ಇಲ್ಲಿ ಕೆಲಸ ಮಾಡುವ ಸ್ಪೈಗಳಿಗೆ ಯಾವತ್ತೂ ಅಲರ್ಟ್ ಆಗಿರುವಂತೆ, ಆಯುಧವನ್ನು ಬಳಸಲು ಸನ್ನದ್ಧವಾಗಿರುವಂತೆ ತರಬೇತಿ ನೀಡಲಾಗುತ್ತದೆ.
ಕೆಜಿಬಿಯಲ್ಲಿದ್ದಾಗ ಪುಟಿನ್ ಆಯುಧ ತರಬೇತಿ ಪಡೆದಿದ್ದರು. ಆಗ ನಡೆಯುವಾಗ ಒಂದು ಕೈಯಲ್ಲಿ ಜೇಬಿನ ಪಕ್ಕವೇ ಇಟ್ಟು ಯಾವುದೇ ಕ್ಷಣದಲ್ಲೂ ಮಿಂಚಿನಂತೆ ಗನ್ ತೆಗೆದುಕೊಳ್ಳಲು ಅಲರ್ಟ್ ಆಗಿರಲು ತರಬೇತಿ ನೀಡಲಾಗುತ್ತಿತ್ತು. ಇದೇ ಅಭ್ಯಾಸ ಬಲದಿಂದ ಪುಟಿನ್ ಈಗಲೂ ಒಂದು ಕೈಯಲ್ಲಿ ನಿಶ್ಚಲವಾಗಿಟ್ಟುಕೊಂಡು ಪಾಕೆಟ್ ಬಳಿಯೇ ಇಟ್ಟುಕೊಳ್ಳುತ್ತಾರೆ.

TAGGED:Russian President Putin's right hand doesn't move when he walks; what's the reason?
Share This Article
Facebook Twitter Copy Link Print
Previous Article ಅನಿಲ್ ಅಂಬಾನಿಗೆ ಸೇರಿದ ₹1,120 ಕೋಟಿ ಆಸ್ತಿ ಜಪ್ತಿ
Next Article ಮದುವೆ ದಿನ ಹತ್ತಿರ ಬರುತ್ತಿದ್ದಂತೆ ರಶ್ಮಿಕಾ ಸೈಲೆಂಟ್ ಆಗಿದ್ದೇಕೆ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?