Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಂಧ್ರಪ್ರದೇಶದಲ್ಲಿ ಶ್ರೀಲಂಕಾದ ಕಪ್ಪೆ ಪತ್ತೆ..!
ದೇಶಪ್ರಮುಖ

ಆಂಧ್ರಪ್ರದೇಶದಲ್ಲಿ ಶ್ರೀಲಂಕಾದ ಕಪ್ಪೆ ಪತ್ತೆ..!

Share
1 Min Read
SHARE

newsics.com

ಪ್ರಾಣಿ ಪ್ರಪಂಚವೇ ಒಂದು ವಿಸ್ಮಯ. ಹಲವು ವಿಶೇಷ ಪ್ರಭೇದಗಳು ಭೂಮಿ ಮೇಲೆ ಇನ್ನೂ ಉಳಿದುಕೊಂಡಿದ್ದರೆ, ಇನ್ನೂ ಕೆಲವು ನಶಿಸಿ ಹೋಗಿವೆ. ಅಂತಹ ಅಪರೂಪದ ಉಭಯಚರ ಜೀವಿಯನ್ನು ವಿಜ್ಞಾನಿಗಳು ಆಂಧ್ರಪ್ರದೇಶದಲ್ಲಿ ಕಂಡು ಹಿಡಿದಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಬೆಟ್ಟಗಳಲ್ಲಿ ಸ್ಯೂಡೋಫಿಲಾಟಸ್ ರೆಜಿಯಸ್ ಎಂಬ ಅಪರೂಪದ ಕಪ್ಪೆಯನ್ನು ಕಂಡುಹಿಡಿದಿದ್ದಾರೆ. ಜೊತೆಗೆ, ಗೌನಿತಿಮ್ಮೆಪಲ್ಲಿಯ ಪಲಮನೇರು ಕೌಂಡಿನ್ಯ ಅರಣ್ಯ ಪ್ರದೇಶದ ಬಳಿಯ ಕೊಳದಲ್ಲಿ ಶ್ರೀಲಂಕಾ ಮೂಲದ ಗೋಲ್ಡನ್ ಬ್ಯಾಕ್ಡ್ ಫ್ರಾಗ್ ರಾನಾ ಗ್ರ್ಯಾಸಿಲಿಸ್ ಎಂಬ ಮತ್ತೊಂದು ಕಪ್ಪೆಯನ್ನು ಪತ್ತೆ ಮಾಡಿದ್ದಾರೆ. ಆಂಧ್ರಪ್ರದೇಶ ಜೀವವೈವಿಧ್ಯ ಮಂಡಳಿಯ ಸದಸ್ಯರೊಂದಿಗೆ ಹೈದರಾಬಾದ್ ಝೂಲಾಜಿಕಲ್ ಸರ್ವೆ ಆಫ್ ಇಂಡಿಯಾದ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಪ್ರಸ್ತುತ ಪತ್ತೆಯಾದ ಅಪರೂಪದ ಕಪ್ಪೆಯನ್ನು 2005 ರಲ್ಲಿ ಶ್ರೀಲಂಕಾದಲ್ಲಿ ಕಂಡುಬಂದಿತ್ತು. ಆ ದೇಶದ ಕಾಡುಗಳಲ್ಲಿ ಇದು ಸಾಮಾನ್ಯ ಕಪ್ಪೆ. ಈ ಕಪ್ಪೆಗೆ ಸಂಬಂಧಿಸಿದ ಮೂರು ಜಾತಿಗಳನ್ನು ಪಶ್ಚಿಮ ಘಟ್ಟಗಳಲ್ಲಿ ಈಗಾಗಲೇ ಗುರುತಿಸಲಾಗಿದೆ.

TAGGED:Sri Lankan frog found in Andhra Pradesh..!
Share This Article
Facebook Twitter Copy Link Print
Previous Article ’12 ದೇಶದಲ್ಲಿ ನನ್ನ 100 ಮಕ್ಕಳಿದ್ದಾರೆ’- ಪಾವೆಲ್ ಡುರೆವಾ ಶಾಕಿಂಗ್ ಹೇಳಿಕೆ!
Next Article ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ ..!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?