Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಿಚ್ಚ ಸುದೀಪ್‌ ʼಮಾರ್ಕ್‌ʼ ಟ್ರೇಲರ್‌ ರಿಲೀಸ್‌ಗೆ ಡೇಟ್‌, ಟೈಮ್‌ ಫಿಕ್ಸ್
ಪ್ರಮುಖಮನರಂಜನೆ

ಕಿಚ್ಚ ಸುದೀಪ್‌ ʼಮಾರ್ಕ್‌ʼ ಟ್ರೇಲರ್‌ ರಿಲೀಸ್‌ಗೆ ಡೇಟ್‌, ಟೈಮ್‌ ಫಿಕ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕಿಚ್ಚ ಸುದೀಪ್‌ ಅಭಿನಯದ ʼಮಾರ್ಕ್‌ʼ ಚಿತ್ರದಿಂದ ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿರುವ ‘ಮಾರ್ಕ್’ ಸಿನಿಮಾದ ಟೀಸರ್ ಈಗಾಗಲೇ ದಾಖಲೆ‌ ಬರೆದಿದೆ. ಟೀಸರ್‌ ನಲ್ಲಿ ಕಿಚ್ಚನ ಆಕ್ಷನ್ ಖದರ್ ನೋಡಿ ಥ್ರಿಲ್ ಆಗಿರುವ ಅಭಿಮಾನಿಗಳಿಗೆ ʼಮಾರ್ಕ್‌ʼ ಚಿತ್ರತಂಡ ಬಿಗ್‌ ನ್ಯೂಸ್‌ ನೀಡಿದೆ.
ಇತ್ತೀಚೆಗಷ್ಟೇ ʼಮಾರ್ಕ್‌ʼ ಚಿತ್ರದ ಶೂಟಿಂಗ್‌ ಮುಕ್ತಾಯ ಕಂಡಿದೆ. ಟೀಸರ್‌, ಹಾಡು ರಿಲೀಸ್‌ ಬಳಿಕ ಈಗ ಚಿತ್ರ ತಂಡದ ಟ್ರೇಲರ್‌ ರಿಲೀಸ್‌ ಮಾಡಲು ಸಿದ್ದವಾಗಿದೆ.
ಮೊನ್ನೆಯಷ್ಟೇ ಸುದೀಪ್‌ ಶೀಘ್ರದಲ್ಲೇ ʼಮಾರ್ಕ್ʼ ಟ್ರೇಲರ್‌ ರಿಲೀಸ್‌ ಆಗುವುದಾಗಿ ಹೇಳಿದ್ದರು. ಅದರಂತೆ ಶನಿವಾರ (ಡಿ.6) ಟ್ರೇಲರ್‌ ರಿಲೀಸ್‌ ಡೇಟ್ & ಟೈಮ್‌ ರಿವೀಲ್‌ ಮಾಡಲಾಗಿದೆ.
ಭಾನುವಾರ (ಡಿ.7) ಅಂದರೆ ನಾಳೆ ಬೆಳಗ್ಗೆ 11:58ಕ್ಕೆ ʼಮಾರ್ಕ್‌ʼ ಚಿತ್ರದ ಟ್ರೇಲರ್‌ ರಿಲೀಸ್‌ ಆಗಲಿದೆ. ಸಿಗರೇಟ್‌ ಎಳೆದುಕೊಂಡು, ಮಾಸ್‌ ಲುಕ್‌ನಲ್ಲಿ ನಿಂತಿರುವ ಕಿಚ್ಚನ ಪೋಸ್ಟರ್‌ ರಿಲೀಸ್‌ ಮಾಡಿ, ಚಿತ್ರತಂಡ ಟ್ರೇಲರ್‌ ಡೇಟ್‌ ಅನೌನ್ಸ್‌ಮೆಂಟ್‌ ಮಾಡಿದೆ.
‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ಮೋಡಿ ಬಂದು ಹಿಟ್‌ ಲಿಸ್ಟ್‌ಗೆ ಸೇರಿತ್ತು. ಈಗ ಅದೇ ಜೋಡಿ ʼಮಾರ್ಕ್ʼ ಮೂಲಕ ಬರುತ್ತಿದ್ದಾರೆ. ಈ ಬಾರಿ ಕೂಡ ಕಿಚ್ಚ ʼಮ್ಯಾಕ್ಸ್‌ʼನಂತೆಯೇ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅಜಯ್ ಮಾರ್ಕಂಡೆ ಎಂಬ ಪಾತ್ರವನ್ನು ಸುದೀಪ್ ಮಾಡಿದ್ದಾರೆ.
ವಿಶೇಷವೆಂದರೆ ʼಮ್ಯಾಕ್ಸ್‌ʼನಂತೆ ʼಮಾರ್ಕ್‌ʼ ಕೂಡ ಡಿಸೆಂಬರ್‌ 25ಕ್ಕೆ ರಿಲೀಸ್‌ ಆಗಲಿದೆ.
‘ಮಾರ್ಕ್’ ಸಿನಿಮಾಗೆ ಶೇಖರ್ ಚಂದ್ರ ಅವರು ಛಾಯಾಗ್ರಹಣ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ.
ನವೀನ್‌ ಚಂದ್ರ, ದೀಪಶಿಕಾ, ಗುರು ಸೋಮಸುಂದರಂ, ರೋಶಿನಿ ಪ್ರಕಾಶ್‌, ಡ್ರ್ಯಾಗನ್‌ ಮಂಜು, ಗೋಪಾಲ ಕೃಷ್ಣ ದೇಶಪಾಂಡೆ, ಮಹಾಂತೇಶ ಹಿರೇಮಠ, ಅರ್ಚನಾ, ಯೋಗಿ ಬಾಬು ಮುಂತಾದವರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
‘ಸತ್ಯಜ್ಯೋತಿ ಫಿಲ್ಮ್ಸ್’ ಹಾಗೂ ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜತೆಯಾಗಿ ಈ ‘ಮಾರ್ಕ್’ ಚಿತ್ರವನ್ನು ನಿರ್ಮಿಸಿವೆ.

https://x.com/saregamasouth/status/1997198436756795499?ref_src=twsrc%5Etfw%7Ctwcamp%5Etweetembed%7Ctwterm%5E1997198436756795499%7Ctwgr%5E3716545d9e1afe31faf53d5689d8c62ed705faed%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Datetime fixed for Kiccha Sudeep's 'Mark' trailer release
Share This Article
Facebook Twitter Copy Link Print
Previous Article ನಾಳೆ ರಾತ್ರಿ 8 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
Next Article ಕಿಡಿಗೇಡಿಗಳಿಂದ ಈಶ್ವರನ ಫ್ಲೆಕ್ಸ್ ಗೆ ಬೆಂಕಿ; ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?