Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಡಿಗೇಡಿಗಳಿಂದ ಈಶ್ವರನ ಫ್ಲೆಕ್ಸ್ ಗೆ ಬೆಂಕಿ; ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ
ಕರ್ನಾಟಕಪ್ರಮುಖ

ಕಿಡಿಗೇಡಿಗಳಿಂದ ಈಶ್ವರನ ಫ್ಲೆಕ್ಸ್ ಗೆ ಬೆಂಕಿ; ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ: ಈಶ್ವರ ದೇವರ ಚಿತ್ರವಿರುವ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟಿದ್ದರಿಂದ ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಗ್ರಾಮದಲ್ಲಿ ಕೆಲಹೊತ್ತು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆದಿದ್ದಾರೆ.

ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿಯ ಕಾರ್ತಿಕ ದೀಪೋತ್ಸವದ ಅಂಗವಾಗಿ ಈಶ್ವರನ ಭಾವಚಿತ್ರದ ಫ್ಲೆಕ್ಸ್ ಹಾಕಲಾಗಿತ್ತು. ಶುಕ್ರವಾರ ತಡರಾತ್ರಿ ಯಾರೋ ಕಿಡಗೇಡಿಗಳು ಫ್ಲೆಕ್ಸ್‌ಗೆ ಬೆಂಕಿ ಹಚ್ಚಿ ಕೆಲ ಭಾಗ ಸುಟ್ಟು, ಫ್ಲೆಕ್ಸ್ ಹರಿದಿದ್ದರು. ಇದು ಬೆಳಗಿನ ಜಾವ ಗಮನಕ್ಕೆ ಬರುತ್ತಿದ್ದಂತೆ ಗ್ರಾಮಸ್ಥರು ಈ ಕುರಿತು ಪೊಲೀಸರಿಗೂ ದೂರು ನೀಡಿದರು. ಸ್ಥಳಕ್ಕೆ ಧಾವಿಸಿದ ಹೊನ್ನಾಳಿ ಪೊಲೀಸರು, ತನಿಖೆ ನಡೆಸಿ ಶಂಕೆಯ ಮೇಲೆ ಅನ್ಯ ಕೋಮಿನ ಯುವಕನನ್ನು ವಶಕ್ಕೆ ಪಡೆಯುವ ಜತೆಗೆ, ಊರ ಕಮಾನು ಸ್ಥಳದಲ್ಲಿ ಹಾಕಿದ್ದ ಅನ್ಯಕೋಮಿನ ಹಸಿರು ಧ್ವಜ ಸಹ ತೆರವುಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಕಿಚ್ಚ ಸುದೀಪ್‌ ʼಮಾರ್ಕ್‌ʼ ಟ್ರೇಲರ್‌ ರಿಲೀಸ್‌ಗೆ ಡೇಟ್‌, ಟೈಮ್‌ ಫಿಕ್ಸ್

TAGGED:Miscreants set fire to Eshwarana Flex... tense situation for some time
Share This Article
Facebook Twitter Copy Link Print
Previous Article ಕಿಚ್ಚ ಸುದೀಪ್‌ ʼಮಾರ್ಕ್‌ʼ ಟ್ರೇಲರ್‌ ರಿಲೀಸ್‌ಗೆ ಡೇಟ್‌, ಟೈಮ್‌ ಫಿಕ್ಸ್
Next Article ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?