Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ
ದೇಶಪ್ರಮುಖ

Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗೋವಾದ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ.

ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ.

ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ.

ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸಿಲಿಂಡರ್ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಳಗಿನ ಜಾವದವರೆಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಮೃತರಲ್ಲಿ ಹೆಚ್ಚಿನವರು ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಎಂದು ಪೊಲೀಸರು ನಂಬಿದ್ದಾರೆ. ಏಕೆಂದರೆ ಹೆಚ್ಚಿನ ಶವಗಳು ನೆಲ ಮಹಡಿಯಲ್ಲಿರುವ ಅಡುಗೆಮನೆ ಪ್ರದೇಶದಿಂದ ಪತ್ತೆಯಾಗಿವೆ.

ಮೆಟ್ಟಿಲುಗಳ ಮೇಲೆ ಇನ್ನೂ ಎರಡು ಶವಗಳು ಪತ್ತೆಯಾಗಿವೆ. ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಸಂಭವಿಸಿದೆ ಎಂದು ಗೋವಾ ಡಿಜಿಪಿ ಅಲೋಕ್ ಕುಮಾರ್ ದೃಢಪಡಿಸಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಅಡುಗೆ ಸಿಬ್ಬಂದಿಯ ಸದಸ್ಯರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಘಟನೆಯ ಸ್ಥಳಕ್ಕೆ ಭೇಟಿ ನೀಡಿದ ಅವರು, ಮೃತರಲ್ಲಿ ಮೂರರಿಂದ ನಾಲ್ಕು ಪ್ರವಾಸಿಗರು ಕೂಡ ಇದ್ದಾರೆ. ಗೋವಾದಲ್ಲಿ ನಮಗೆಲ್ಲರಿಗೂ ತುಂಬಾ ನೋವಿನ ದಿನ ಇದು. ಬೆಂಕಿಯ ನಿಖರವಾದ ಕಾರಣವನ್ನು ನಿರ್ಧರಿಸಲು ಮತ್ತು ಅಗ್ನಿ ಸುರಕ್ಷತೆ ಮತ್ತು ಕಟ್ಟಡ ನಿಯಮಗಳನ್ನು ಪಾಲಿಸಲಾಗಿದೆಯೇ ಎಂದು ತನಿಖೆಗೆ ಆದೇಶಿಸಲಾಗಿದೆ. ಯಾವುದೇ ನಿರ್ಲಕ್ಷ್ಯವಿದ್ದಲ್ಲಿ ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

https://twitter.com/i/status/1997439143903887389

ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು?

TAGGED:Goa nightclub fire: 23 people burnt alive
Share This Article
Facebook Twitter Copy Link Print
Previous Article AIನಿಂದ ಶೇ.80ರಷ್ಟು ಉದ್ಯೋಗ ಕಡಿತ; ಕಳವಳ ವ್ಯಕ್ತಪಡಿಸಿದ AI ಗುರು
Next Article ಇಂದು 61 ಇಂಡಿಗೋ ವಿಮಾನ ರದ್ದು: 6ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?